Pahalgam terrorist attack; MP Basavaraj Bommai objects to Congress leaders' allegations

UnionBudget2025: ಮಧ್ಯಮ ವರ್ಗಕ್ಕೆ ಸರ್ ಪ್ರೈಸ್ ಗಿಫ್ಟ್ – ಬಸವರಾಜ ಬೊಮ್ಮಾಯಿ

ನವದೆಹಲಿ: ಕೇಂದ್ರದ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಸರಪ್ರೈಸ್ ಗಿಫ್ಟ್ ಕೊಟ್ಟಿದ್ದು, ಇದರಿಂದ ಮಧ್ಯಮ ವರ್ಗದವರ ಉಳಿತಾಯ ಹೆಚ್ಚಲಿದೆ. ಇದೊಂದು ಆರ್ಥಿಕ ಮತ್ತು ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಂಡಿರುವ ಬಜೆಟ್ (UnionBudget2025) ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಕೇಂದ್ರದ ಬಜೆಟ್ ಮಂಡನೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ದೂರದೃಷ್ಟಿಯ ವಿಕಸಿತ ಭಾರತ 2047 ರ ಅಡಿಗೆ ತೆಗೆದುಕೊಂಡು ಹೋಗುವ ಅಭಿವೃದ್ಧಿ ಪರವಾಗಿರುವ ಬಜೆಟ್ ಇದಾಗಿದೆ.

ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಗೆ ಸಮತೋಲನ ತೆಗೆದುಕೊಂಡು ಹೋಗುವ ಬಜೆಟ್. ಆತ್ಮನಿರ್ಭರ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಕನಸಿಗೆ ಪೂರಕವಾದ ಬಜೆಟ್ ಆಗಿದೆ ಎಂದು ಹೇಳಿದರು.

ಮಧ್ಯಮವರ್ಗದ ಜನರ ನಿರೀಕ್ಷೆಗಳಿಗೆ ಬೂಸ್ಟ್ ನೀಡಿದೆ. ಮದ್ಯಮ ವರ್ಗದ ಉಳಿತಾಯ ಹೆಚ್ಚಿಸಿದೆ. ಇದೊಂದು ಮಧ್ಯಮ ವರ್ಗದವರಿಗೆ ಸರ್ಪ ರೈಸ್ ಗಿಫ್ಟ್‌.

ಎಲ್ಲರೂ 10 ಲಕ್ಷ ತೆರಿಗೆ ವಿನಾಯಿತಿ ನಿರೀಕ್ಷೆ ಮಾಡಿದ್ದರು. ಆದರೆ, ಪಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 12 ಲಕ್ಷದವರೆಗೆ ತೆರಿಗೆ ವಿನಾಯಿತಿ ನೀಡಿ ಸರ್ಪರೈಸ್ ಗಿಫ್ಟ್ ನೀಡಿದ್ದಾರೆ ಎಂದರು.

ಅಭಿವೃದ್ಧಿಯಲ್ಲಿ ಆರ್ಥಿಕ ಹಾಗೂ ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಳ್ಳಲಾಗಿದೆ. ಬಡವರು. ರೈತರು, ಮಹಿಳೆಯರು, ಯುವಕರು, ಎಸ್ಸಿ ಎಸ್ಟಿ ಸಮುದಾಯಗಳಿಗೆ ಆದ್ಯತೆ ನೀಡಲಾಗಿದೆ.

ದುಡಿಯುವ ಕೈಗಳಿಗೆ ವಿಪುಲವಾದಂತ ಅವಕಾಶ ಕೊಟ್ಟಿರುವ ಬಜೆಟ್. ತನ್ನದೇ ತಾಂತ್ರಿಕತೆಗೆ ಸಂಶೋಧನೆಗೆ ವಿಶೇಷವಾಗಿ ಕೃಷಿಯನ್ನು ಆತ್ಮ ನಿರ್ಭರ ಮಾಡುವ ಬಜೆಟ್.

ಯೂರಿಯಾ ಗೊಬ್ಬರ, ಬೀಜ, ಉತ್ಪಾದನೆಯಲ್ಲಿ ನಾವು ಸಂಪೂರ್ಣವಾಗಿ ಆತ್ಮನಿರ್ಭರವಾಗಲು ಅವಕಾಶ ನೀಡಲಾಗಿದೆ. ಹಳ್ಳಿಗಾಡಿನಲ್ಲಿ ಸ್ವಯಂ ಉದ್ಯೋಗವಕಾಶ, ಹಳ್ಳಿಗಳಿಂದ ಶಹರಕ್ಕೆ ಹೋಗುವುದನ್ನು ತಡೆಯಲು ಕ್ರಮ.

ರೈಲ್ವೆ, ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಬಂಡವಾಳ ಹರಿದು ಬರುತ್ತಿದೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಆರೋಗ್ಯ ವಲಯದಲ್ಲಿ ಕ್ಯಾನ್ಸ‌ರ್ ನಿಯಂತಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದರು.

ರಾಜ್ಯಗಳಿಗೆ 1.5 ಲಕ್ಷ ಕೋಟಿ ರೂ. 50 ವರ್ಷಗಳವರೆಗೆ ಬಡ್ಡಿ ರಹಿತ ಸಾಲ ಘೋಷಿಸಲಾಗಿದ್ದು, ಇದರಿಂದ ಕರ್ನಾಟಕಕ್ಕೂ 7ರಿಂದ 8 ಸಾವಿರ ಕೋಟಿ ರೂ. ಸಾಲ ದೊರೆಯುವ ಸಾಧ್ಯತೆ ಇದೆ. ಅಭಿವೃದ್ಧಿ ಪರ ಬಜೆಟ್, ಆದ್ದರಿಂದ 2025-26 ರ ಹೊತ್ತಿಗೆ ಶೇ 7 ರಿಂದ 8 ರ ವರೆಗೆ ಜಿಡಿಪಿ ಅಭಿವೃದ್ಧಿ ನಿರೀಕ್ಷೆ ಮಾಡಬಹುದು.

ತೆರಿಗೆಯಲ್ಲಿ ಬಹಳ ಸರಳೀಕರಣ ಮಾಡಲಾಗಿದೆ. ಕಸ್ಟಮ್ಸ್ ನಲ್ಲಿ ಸರಳಿಕರಣ ಮಾಡಲಾಗಿದೆ. ವಿಶೇಷವಾಗಿರುವ ಕ್ಯಾನ್ಸರ್, ಎಲೆಕ್ಟ್ರಾನಿಸ್, ಮೆಡಿಕಲ್ ಸೈನ್ಸನ್, ನವ ತಂತಜ್ಞಾನಕ್ಕೆ ಬಹಳಷ್ಟು ಒತ್ತು ಕೊಟ್ಟಿರುವ ಬಜೆಟ್ ಇದಾಗಿದೆ ಎಂದು ಹೇಳಿದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!