Global Investors convention: Preparation Review by Minister

ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವರಿಂದ ಸಿದ್ಧತೆ ಪರಿಶೀಲನೆ

ಬೆಂಗಳೂರು: ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ (MB Patila) ಕೂಲಂಕಷವಾಗಿ ವೀಕ್ಷಿಸಿದರು.

ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರಾತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು. ಇದರಿಂದ ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.

ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಇದ್ದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!