ಆನಂದ್ ಮಹೀಂದ್ರಗೆ ಕೊಡಗಿನ ಸವಿನೆನಪು.. ಕರ್ನಾಟಕದಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆಯ ಹುರುಪು

Anand Mahindra has fond memories of Kodagu

ಬೆಂಗಳೂರು: ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಗಣ್ಯ ಉದ್ಯಮಿ ಆನಂದ್ ಮಹೀಂದ್ರ (Ananad mahindra) ಕನ್ನಡದಲ್ಲೇ ಮಾತು ಆರಂಭಿಸಿದರು.

ಅವರು 60 ವರ್ಷಗಳ ನೆನಪಿನಾಳಕ್ಕೆ ಜಾರಿ, 1960ರ ಆಚೀಚೆ ತಾವು ತಮ್ಮ ತಂದೆ-ತಾಯಿಗಳೊಂದಿಗೆ ಕೊಡಗಿನ ಕುಟ್ಟದಲ್ಲಿ ಬೆಳೆದ ದಿನಗಳ ಅನುಭವಗಳನ್ನು ಹಂಚಿಕೊಂಡರು.

ಪಂಜಾಬಿನವರಾದ ತಾವು ಇಲ್ಲಿನ ಕಾಫಿ ಪ್ಲಾಂಟೇಶನ್ ನಲ್ಲಿ ಕಲಿತ ಪಾಠಗಳನ್ನೇ ಉದ್ಯಮದಲ್ಲೂ ಅಳವಡಿಸಿಕೊಂಡಿರುವುದಾಗಿ ಹೇಳಿದರು.

ಬಳಿಕ ಅವರು, ಮುಂದಿನ ಐದು ವರ್ಷಗಳಲ್ಲಿ ತಾವು ರಾಜ್ಯದಲ್ಲಿ ಮರುಬಳಕೆ ಇಂಧನ, ಪ್ರವಾಸ ಮತ್ತು ಆತಿಥ್ಯೋದ್ಯಮ, ವೈಮಾಂತರಿಕ್ಷ ಮತ್ತು ರಕ್ಷಣೆ, ವಿದ್ಯುಚ್ಚಾಲಿತ ತ್ರಿಚಕ್ರ ವಾಹನ ತಯಾರಿಕೆ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರಗಳಲ್ಲಿ 40 ಸಾವಿರ ಕೋಟಿ ರೂ. ಬಂಡವಾಳ ಹೂಡುವುದಾಗಿ ಘೋಷಿಸಿದರು.

ಮಹೀಂದ್ರ ಸಮೂಹವು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಬೆಂಗಳೂರಿನಲ್ಲಿ ಸದ್ಯಕ್ಕೆ 5,000 ಕೋಟಿ ರೂ. ಮೊತ್ತದ ಯೋಜನೆಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ 6,000 ಕೋಟಿ ರೂ.

ಹೂಡುವುದಾಗಿ ಅವರು ಪ್ರಕಟಿಸಿದರು. ಕೊನೆಯಲ್ಲಿ `ಕರ್ನಾಟಕಕ್ಕೆ ಧನ್ಯವಾದಗಳು’ ಎನ್ನುವ ಮೂಲಕ ಕನ್ನಡದಲ್ಲೇ ಮಾತು ಮುಗಿಸಿ, ಎಲ್ಲರ ಮನ ಗೆದ್ದರು.

ರಾಜಕೀಯ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್ ಹಾಸನ್ ಗರಂ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್

ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್‌ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ

[ccc_my_favorite_select_button post_id="121857"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]