KSRTC bus terrible accident.. Many including school children were injured..5

KSRTC ಬಸ್ ಭೀಕರ ಅಪಘಾತ.. ಶಾಲಾ ಮಕ್ಕಳು ಸೇರಿ ಅನೇಕರಿಗೆ ಪೆಟ್ಟು..5 ಮಂದಿ ಸ್ಥಿತಿ ಗಂಭೀರ

ಮಂಡ್ಯ: ಜಿಲ್ಲೆಯ ಆಲನಹಳ್ಳಿಯಿಂದ ಕೆಆರ್ ಪೇಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕುಂದನಹಳ್ಳಿ ಗೇಟ್ ಬಳಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಗುದ್ದಿ ಭೀಕರ ಅಪಘಾತಕ್ಕೀಡಾಗಿದೆ (Accident)

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲವಾದರೂ ವಾಹನದಲ್ಲಿ ಶಾಲಾ ಮಕ್ಕಳು ಸೇರಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 25 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಜೋರಾಗಿ ಗುದ್ದಿದೆ. ಢಿಕ್ಕಿಯಾದ ರಭಸಕ್ಕೆ ಬಸ್ಸಿನ ಕ್ಯಾಬಿನ್ ಭಾಗ ನಜ್ಜುಗುಜ್ಜಾಗಿದೆ.

ಗಾಯಗೊಂಡವರನ್ನು ಕೆಆರ್ ಪೇಟೆ ತಾಲ್ಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೂ ಘಟನೆ ಕುರಿತು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಆಘಾತ ವ್ಯಕ್ತಪಡಿಸಿದ್ದಾರೆ.

ಟ್ವಿಟ್ ಮಾಡಿರುವ ಕುಮಾರಸ್ವಾಮಿ, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಸಂಭವಿಸಿರುವ ರಾಜ್ಯ ಸಾರಿಗೆ ಬಸ್ ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿ ಇಪ್ಪತ್ತೈದಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತ ಉಂಟಾಯಿತು.

ಈ ಬಗ್ಗೆ ತಕ್ಷಣವೇ ಸ್ಪಂದಿಸಿ ಜಿಲ್ಲಾ ವೈದ್ಯಾಧಿಕಾರಿಗಳ ಜತೆ ಮಾತನಾಡಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದೇನೆ ಹಾಗೂ ಗಾಯಾಳುಗಳಿಗೆ ಅಗತ್ಯವಾದ ತುರ್ತುಚಿಕಿತ್ಸೆ ನೀಡಬೇಕು ಎಂದು ಸೂಚಿಸಿದ್ದೇನೆ.

ತೀವ್ರವಾಗಿ ಗಾಯಗೊಂಡಿರುವವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೆಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಚಿಕಿತ್ಸೆ ನೀಡಬೇಕೆಂದು ಸ್ಪಷ್ಟವಾಗಿ ನಿರ್ದೇಶನ ನೀಡಿದ್ದೇನೆ.

ಗಾಯಾಳುಗಳೆಲ್ಲರೂ ಆದಷ್ಟು ಶೀಘ್ರವಾಗಿ ಚೇತರಿಸಿಕೊಂಡು ಕ್ಷೇಮವಾಗಿ ಮನೆಗೆ ಮರಳಲಿ ಹಾರೈಸುತ್ತೇನೆ ಎಂದಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!