ದಿನ ಭವಿಷ್ಯ, ಫೆ.22: ಈ ರಾಶಿಯವರು ಲಾಭದಾಯಕ ಕೆಲಸಗಳತ್ತ ಯೋಚಿಸುವುದು ಉತ್ತಮ

Astrology: Likely to be a memorable day

Astrology ಶನಿವಾರ, ಫೆಬ್ರವರಿ 22, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಇಂದು ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸಲು ಉತ್ತಮ ದಿನ. ಕೆಲಸದಲ್ಲಿ ಇಂದು ಉತ್ತಮ ದಿನ. ಆದರೆ ಒಂದೇ ಕೆಲಸಕ್ಕೆ ಅಂಟಿಕೊಳ್ಳುವುದು ಬೇಡ. ಲಾಭದಾಯಕ ಕೆಲಸಗಳತ್ತ ಯೋಚಿಸುವುದು ಒಳಿತು. (ಭಕ್ತಿಯಿಂದ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಹಣಕಾಸಿನ ವಿಚಾರದಲ್ಲಿ ಇಂದು ಉತ್ತಮವಾಗಿರುತ್ತದೆ. ಹೊಸ ವಸ್ತುಗಳನ್ನು ಖರೀದಿ ಮಾಡಬಹುದು. ಸಹೋದ್ಯೋಗಿಗಳನ್ನು ತಾಳ್ಮೆಯಿಂದ ವರ್ತಿಸಿ. ಮಾನಸಿಕ ಶಾಂತಿಗಾಗಿ ನಿಮ್ಮ ಉದ್ವೇಗವನ್ನು ಕಡಿಮೆ ಮಾಡಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿರುವವರನ್ನು ಮೆಚ್ಚಿಸುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದವರು ಜೀವನದಲ್ಲಿ ಅದರ ಮಹತ್ವವನ್ನು ಅರ್ಥಮಾಡಿಕೊಳ್ಳಬಹುದು.
ಏಕೆಂದರೆ ಹಣದ ತುರ್ತು ಅಗತ್ಯತೆ ಉದ್ಭವಿಸಬಹುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಕೆಲಸದಲ್ಲಿ ಸಂಭವಿಸುವ ಬದಲಾವಣೆಗಳಿಂದ ನೀವು ಪ್ರಯೋಜನ ಪಡೆಯುತ್ತೀರಿ. ನಿಮ್ಮ ದಾರಿಯಲ್ಲಿ ನಿಲ್ಲುವ ಪ್ರತಿಯೊಬ್ಬರು ನಿಮ್ಮ ತಾಳ್ಮೆಯ ವರ್ತನೆಯನ್ನು ಮೆಚ್ಚುತ್ತಾರೆ. ಇದು ಬರಹಗಾರರು, ಶಿಕ್ಷಕರು ಮತ್ತು ವಿಮಾ ಕ್ಷೇತ್ರದ ಜನರಿಗೆ ಅಸಾಧಾರಣ ಪ್ರಯೋಜನಕಾರಿ, ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಲಿದ್ದಾರೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಸಿಂಹ ರಾಶಿ: ಇಂದು ವೃತ್ತಿ ಕ್ಷೇತ್ರದಲ್ಲಿ ಕೆಲಸದ ಹೊರೆ ಹೆಚ್ಚಾಗಲಿದ್ದು ಅದಾಗ್ಯೂ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ನಿಮ್ಮ ಎಲ್ಲಾ ಕಾರ್ಯಗಳನ್ನು ನೀವು ಪೂರ್ಣಗೊಳಿಸಬಹುದು. ನೀವು ಬಯಸಿದಂತೆ ಹೆಚ್ಚಿನ ವಿಷಯಗಳು ನಡೆಯುವಾಗ ಈ ದಿನ ನಿಮಗೆ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಇಂದು ನಿಮಗೆ ಒಳ್ಳೆಯ ದಿನವಾಗಲಿದ್ದು, ಯಾವುದೇ ಹೊಸ ಆಲೋಚನೆಯು ನಿಮಗೆ ಆರ್ಥಿಕ ಲಾಭವನ್ನು ನೀಡುತ್ತದೆ. ಸ್ಥಿರ ಆಸ್ತಿಗಳ ಖರೀದಿ ಮತ್ತು ಮಾರಾಟ ಇರಬಹುದು. (ಭಕ್ತಿಯಿಂದ ಶ್ರೀ ಉಗ್ರನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಸಾಮಾನ್ಯವಾಗಿ ನೀವು ಯಾವುದರ ಬಗ್ಗೆಯೂ ಕೆಟ್ಟ ಭಾವನೆಯನ್ನು ಹೊಂದಿರುವುದಿಲ್ಲ. ವ್ಯಾಪಾರದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ. ಬಂಡವಾಳದ ಸರಿಯಾದ ಹೂಡಿಕೆಯ ಬಗ್ಗೆ ಚಿಂತಿಸಲಾಗುವುದು. ಕಲಾವಿದರಿಗೆ ದಿನವು ವಿಶೇಷವಾಗಿ ಒಳ್ಳೆಯದು. (ಭಕ್ತಿಯಿಂದ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಸ್ಥಗಿತಗೊಂಡ ಕಾಮಗಾರಿಗಳಲ್ಲಿ
ಪ್ರಗತಿ ಕಂಡುಬರಲಿದೆ. ಇಂದು ಪ್ರಮುಖ ವಿಷಯಗಳನ್ನು ಸ್ನೇಹಿತರೊಂದಿಗೆ ಚರ್ಚಿಸಬಹುದು, ವ್ಯಾಪಾರ ವ್ಯವಹಾರಗಳಲ್ಲಿ ಬಹಳ ಎಚ್ಚರಿಕೆ ಅಗತ್ಯ. ಈ ದಿನವು ನಿಮಗೆ ಮಂಗಳಕರವಾಗಿರುತ್ತದೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಬರಹಗಾರರಿಗೆ ಇಂದು ಬಹಳ ಒಳ್ಳೆಯ ದಿನ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಕ್ರಮೇಣ ಪ್ರಗತಿ ಕಂಡುಬರುವುದು. ಮ್ಯಾನಿಪ್ಯುಲೇಷನ್ ಮಾಡುವ ಮೂಲಕ ಕೆಲಸ ಮಾಡುವಿರಿ. (ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಪ್ರಮುಖ ಜನರೊಂದಿಗೆ ಸಂವಹನ ನಡೆಸುವಾಗ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರುವ ವಿಶೇಷ ವ್ಯಕ್ತಿಯನ್ನು ಸ್ನೇಹಿತರು ನಿಮಗೆ ಪರಿಚಯಿಸುತ್ತಾರೆ. ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನಿಮ್ಮ ಆರ್ಥಿಕ ಸ್ಥಿತಿ ಇಂದು ಅನುಕೂಲಕರವಾಗಿರುವುದಿಲ್ಲ ಎಂದು ತೋರುತ್ತಿದೆ. ಅದಕ್ಕಾಗಿಯೇ ನೀವು ಹಣವನ್ನು ಉಳಿಸಲು ಕಷ್ಟಪಡುತ್ತೀರಿ. ಸಂವಹನಗಳು ಮತ್ತು ಚರ್ಚೆಗಳು ಸರಿಯಾಗಿ ನಡೆಯದಿದ್ದರೆ ಶಾಂತತೆಯನ್ನು ಕಳೆದುಕೊಳ್ಳಬಹುದು. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 09:00 ರಿಂದ 10:30
ಗುಳಿಕಕಾಲ: 06:00 ರಿಂದ 07:30
ಯಮಗಂಡಕಾಲ: 01:30 ರಿಂದ 03:00

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!