Daily story spoon

ಹರಿತಲೇಖನಿ ದಿನಕ್ಕೊಂದು ಕಥೆ: ಚಮಚ..!

Daily story: ಸಜೀವ ವ್ಯಕ್ತಿಗಳಲ್ಲಿ ನಿರ್ಜೀವ ವಸ್ತುಗಳಿಗಿಂತ ಹೆಚ್ಚು ಚೈತನ್ಯವಿರುತ್ತದೆ. ಚಮಚವು ಧಾತುವಿನ, ಹಾಗೆಯೇ ಅದು ನಿರ್ಜೀವವಾಗಿರುವುದರಿಂದ ಅದರಲ್ಲಿ ಸಾತ್ತ್ವಿಕತೆ ಮತ್ತು ಚೈತನ್ಯ ಬಹಳ ಕಡಿಮೆ ಪ್ರಮಾಣದಲ್ಲಿರುತ್ತದೆ. ತದ್ವಿರುದ್ಧ ಮನುಷ್ಯನಲ್ಲಿ ಕಡಿಮೆ ಎಂದರೂ ಸಾತ್ತ್ವಿಕತೆ ಶೇ.20 ರಷ್ಟಿರುತ್ತದೆ.

ಅವನ ಐದೂ ಬೆರಳುಗಳಿಂದ ಪಂಚತತ್ತ್ವಗಳಿಗೆ ಸಂಬಂಧಿಸಿದ ಶಕ್ತಿ ಪ್ರವಹಿಸುತ್ತಿರುತ್ತದೆ. ಯಾವಾಗ ವ್ಯಕ್ತಿಯು ಕೈಗಳಿಂದ ಊಟ ಮಾಡುತ್ತಾನೆಯೋ, ಆಗ ಅವನ ಕೈಗಳ ಐದೂ ಬೆರಳುಗಳಿಂದ ಪ್ರಕ್ಷೇಪಿಸುವ ಸಾತ್ತ್ವಿಕತೆಯು ಅವನ ಕೈಯಲ್ಲಿನ ತುತ್ತಿನಲ್ಲಿ ಪ್ರವಹಿಸುತ್ತದೆ ಮತ್ತು ಅವನು ಆಹಾರವನ್ನು ಸೇವಿಸಿದಾಗ ಈ ಸಾತ್ತ್ವಿಕತೆಯು ಪುನಃ ಅವನ ದೇಹದಲ್ಲಿ ಹೋಗುತ್ತದೆ.

ಈ ರೀತಿ ಶಕ್ತಿಪಾತಯೋಗಕ್ಕನುಸಾರ ವ್ಯಕ್ತಿಯಿಂದ ಪ್ರಕ್ಷೇಪಿಸುವ ಸಾತ್ತ್ವಿಕತೆ ಮತ್ತು ಶಕ್ತಿಯು ಅವನಿಗೆ ಪುನಃ ಸಿಗುತ್ತದೆ.

ತದ್ವಿರುದ್ಧ ಚಮಚದ ಬಳಕೆಯಿಂದ ವ್ಯಕ್ತಿಯ ಐದೂ ಬೆರಳುಗಳಿಂದ ಪ್ರವಹಿಸುವ ಶಕ್ತಿಯು ಹೆಬ್ಬೆರಳು ಮತ್ತು ತರ್ಜನಿಯ ಮಾಧ್ಯಮದಿಂದ ಚಮಚದಲ್ಲಿ ಪ್ರವೇಶಿಸಿ ಚಮಚದಲ್ಲಿನ ರಜ-ತಮವನ್ನು ಕಡಿಮೆ ಮಾಡಲು ಖರ್ಚಾಗುತ್ತದೆ.

ಆದುದರಿಂದ ಅವನಿಗೆ ತನ್ನ ಸಾತ್ತ್ವಿಕತೆಯನ್ನು ಪುನಃ ಗ್ರಹಿಸಲು ಸಾಧ್ಯವಾಗುವುದಿಲ್ಲ. ತದ್ವಿರುದ್ಧ ಚಮಚದಲ್ಲಿನ ರಜ-ತಮಾತ್ಮಕ ಸ್ಪಂದನಗಳು ಚಮಚದಲ್ಲಿನ ಆಹಾರಕಣಗಳಲ್ಲಿ ಹೋಗಿ ಅವನಿಗೆ ಆಹಾರದಿಂದ ರಜ-ತಮಾತ್ಮಕ ಶಕ್ತಿಯು ಸಿಗುತ್ತದೆ. ಇದರಿಂದ ಅವನು ಚಮಚದಿಂದ ತಿನ್ನುವುದರಿಂದ ಆಧ್ಯಾತ್ಮಿಕ ಸ್ತರದಲ್ಲಿ ಲಾಭವಾಗದೇ, ಹಾನಿಯೇ ಆಗುತ್ತದೆ.

ಆದುದರಿಂದ ವ್ಯಕ್ತಿಯು ಚಮಚದಿಂದ ಆಹಾರವನ್ನು ಸೇವಿಸುವುದಕ್ಕಿಂತ (ಊಟ ಮಾಡುವುದಕ್ಕಿಂತ) ಕೈಯಿಂದ ಸೇವಿಸುವುದು (ಊಟ ಮಾಡುವುದು) ಆಧ್ಯಾತ್ಮಿಕ ದೃಷ್ಟಿಯಿಂದ ಹೆಚ್ಚು ಯೋಗ್ಯವಾಗಿದೆ.

ಹೀಗಿದ್ದರೂ, ಚರ್ಮ ರೋಗ, ಕೈಯ ಬೆರಳುಗಳಿಗೆ ಗಾಯವಾಗಿದ್ದರೆ, ಅಥವಾ ಸೂಪ್, ಪಾಯಸ ಇವುಗಳಂತಹ ತೆಳು ಪದಾರ್ಥಗಳನ್ನು ಸೇವಿಸುವಾಗ ವ್ಯಕ್ತಿಯು ಕೈಗಳಿಗಿಂತ ಚಮಚದಿಂದ ಆಹಾರವನ್ನು ಸೇವಿಸುವುದು ಹೆಚ್ಚು ಯೋಗ್ಯವಾಗಿದೆ.

ಮೇಲಿನ ಅಪವಾದಾತ್ಮಕ ಪರಿಸ್ಥಿತಿಯನ್ನು ಹೊರತುಪಡಿಸಿ, ವ್ಯಕ್ತಿಯು ಕೈಗಳಿಂದ ಆಹಾರವನ್ನು ಸೇವಿಸುವುದು ಆಧ್ಯಾತ್ಮಿಕ ದೃಷ್ಟಿಯಿಂದ ಹೆಚ್ಚು ಲಾಭದಾಯಕವಾಗಿದೆ.

ಕೃಪೆ: ಕು. ಮಧುರಾ ಭೋಸಲೆ, ಸನಾತನ ಆಶ್ರಮ, ರಾಮನಾಥಿ, ಗೋವಾ ( ಸನಾತನ ಸಂಸ್ಥೆ)

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!