Car accident while going to Maha KumbhaMela.. 6 people died

ಮಹಾ ಕುಂಭಮೇಳಕ್ಕೆ ತೆರಳಿದ್ದ ಕಾರು ಅಪಘಾತ.. ರಾಜ್ಯದ 6 ಜನ ದುರ್ಮರಣ

ಜಬಲಪುರ: ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ (Maha Kumbhamela) ತೆರಳಿದ್ದ ಗೋಕಾಕ್‌ನ ನಾಲ್ವರು ಸೇರಿ ಆರು ಜನ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಜಬಲಪುರ ಜಿಲ್ಲೆಯ ಶಿವೊರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಯಾಗರಾಜ್‌ ದಿಂದ ಕ್ರೂಸರ್ ವಾಹನದಲ್ಲಿ ಜಬಲ ಪುರ್‌ಗೆ ತೆರಳುವಾಗ ಬೆಳಗ್ಗೆ 6 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.

ಮೃತರನ್ನು ಬಾಲಚಂದ್ರ ಗೌಡರ (50), ವಿರುಪಾಕ್ಷ ಗುಮತಿ (61), ಬಸವ ರಾಜ್ ಕುರಟ್ಟಿ (63), ಬಸವರಾಜ್ ದೊಡಮನಿ(49),ಸುನೀಲ್ ಶೇಡ ಶ್ಯಾಳೆ(45), ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ನಿವಾಸಿ ಈರಣ್ಣ ಶೇಬಿನಕಟ್ಟಿ (27) ಎಂದು ತಿಳಿದು ಬಂದಿದೆ.

ಅಪಘಾತಕ್ಕೆ 26 ಜನ ಸಾವು

ಮಹಾ ಕುಂಭಮೇಳಕ್ಕೆ ಹೊರಟಿದ್ದ ಹಾಗೂ ಪುಣ್ಯಸ್ನಾನ ಮುಗಿಸಿ ಬರುತ್ತಿದ್ದ ರಾಜ್ಯದ ಒಟ್ಟು 26 ಭಕ್ತಾದಿಗಳು ಕಳೆದ 44 ದಿನಗಳಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.

ಬಲಿಯಾದವರು ಬೆಳಗಾವಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗೆ ಸೇರಿದವರಾಗಿದ್ದಾರೆ.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!