Doddaballapur drivers were given sweet, rose flowers

Video; ಮಹಾ ಪುಂಡರಿಗೆ ಸೆಡ್ಡು.. ದೊಡ್ಡಬಳ್ಳಾಪುರದಲ್ಲಿ ಚಾಲಕರಿಗೆ ಸಿಹಿ, ಗುಲಾಬಿ ಹೂ ನೀಡಿದ ಕರವೇ

ದೊಡ್ಡಬಳ್ಳಾಪುರ (Doddaballapura); ಬೆಳಗಾವಿ ಗಡಿಭಾಗದಲ್ಲಿ ಮರಾಠಿ ಪುಂಡರ ಹಾವಳಿ ಮತ್ತಷ್ಟು ಮಿತಿ ಮೀರಿದ್ದರೆ‌, ಇತ್ತ ದೊಡ್ಡಬಳ್ಳಾಪುರದಲ್ಲಿ ಕನ್ನಡಪರ ಸಂಘಟನೆ ವತಿಯಿಂದ ಮಹಾರಾಷ್ಟ್ರದ ವಾಹನಗಳ ಚಾಲಕರನ್ನು ಸನ್ಮಾನಿಸಿ, ಸಿಹಿ ತಿನ್ನಿಸಿ, ಗುಲಾಬಿ ಹೂ ನೀಡಿ ಸೌಹಾರ್ದತೆ ಮೆರೆಯಲಾಗಿದೆ.

ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ವಾಹನಗಳನ್ನು ತಡೆದ ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ನೇತೃತ್ವದ ಕಾರ್ಯಕರ್ತರು. ಚಾಲಕ, ನಿರ್ವಾಹಕರನ್ನು ಗೌರವಿಸಿ, ಸಿಹಿ ನೀಡಿ‌‌, ಹೂ ನೀಡಿ ಭಾಷೆ ವಿಚಾರದಲ್ಲಿ ಕಿಡಿಗೇಡಿಗಳ ಕೃತ್ಯದಿಂದ ಭಾವೋದ್ವೇಕಕ್ಕೆ ಒಳಗಾಗದೆ ಶಾಂತಿ ಕಾಪಾಡುವ ಸಂದೇಶ ಸಾರಿದರು.

ಈ ವೇಳೆ ಮಾತನಾಡಿದ ರಾಜಘಟ್ಟರವಿ, ಮರಾಠಿ ಬರೋದಿಲ್ಲ ಎಂಬ ಕಾರಣಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಪುಂಡರ ವಿರುದ್ಧ ಕಠಿಣ ಕಾನೂನು ಕ್ರಮ ಅಗತ್ಯವಾಗಿದೆ. ಹಾಗೆದು ಇತರೆ ಚಾಲಕರನ್ನು, ನಿರ್ವಾಹಕರನ್ನು ಅವಮಾನಿಸುವುದು ಸರಿಯಲ್ಲ.

ನಾವೆಲ್ಲ ಒಕ್ಕೂಟದ ವ್ಯವಸ್ಥೆಯಲ್ಲಿ ಒಂದೇ ದೇಶದ ಮಕ್ಕಳು.. ಬಡ ಚಾಲಕ, ನಿರ್ವಾಹಕರು ಹೊಟ್ಟೆ ಪಾಡಿಗಾಗಿ ಜೀವನ ನಡೆಸುತ್ತಾರೆ.. ಅಂತವರ ಮೇಲೆ ದರ್ಪ ತೋರುವುದು ಸರಿಯಲ್ಲ.

ಈ ಹಿನ್ನೆಲೆಯಲ್ಲಿ ಕನ್ನಡಿಗರು ಪುಂಡತನದ ಕೆಲಸ ಮಾಡುವುದಿಲ್ಲ ಎಂಬುದನ್ನು ತಮ್ಮ ರಾಜ್ಯದವರಿಗೆ ತಿಳಿಸುವಂತೆ ಹೇಳಿದರು. (ಅಪ್ಡೇಟ್ ಆಗುತ್ತಿದೆ)

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!