ದಿನ ಭವಿಷ್ಯ, ಫೆ.27; ಈ ರಾಶಿಯವರಿಗೆ ವ್ಯಾಪಾರದಲ್ಲಿ ಉತ್ತಮಲಾಭ ದೊರೆಯುವ ಸಾಧ್ಯತೆ

Astrology: Likely to be a memorable day

Astrology: ಗುರುವಾರ, ಫೆಬ್ರವರಿ 27, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ವೃತ್ತಿ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯುವ ಯೋಗವಿದೆ, ಸೌಹಾರ್ದಯುತ ವಾತಾವರಣವಿದ್ದು, ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುವಿರಿ, ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುವ ಯೋಗವಿದೆ. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾ ರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ನಿಮಗೆ ಉತ್ತಮವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯು ಮತ್ತಷ್ಟು ಅಭಿವೃದ್ಧಿ ಪಡೆಯುತ್ತದೆ. ವೃತ್ತಿ ಕ್ಷೇತ್ರದಲ್ಲಿ ಕಠಿಣ ಪರಿಶ್ರಮದ ಫಲವನ್ನು ನೀವು ಖಂಡಿತವಾಗಿಯೂ ಪಡೆಯುತ್ತೀರಿ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ವೃತ್ತಿ ಕ್ಷೇತ್ರಕ್ಕನು ಗುಣವಾಗಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಉದ್ಯೋಗವನ್ನು ಬದಲಾಯಿಸಲು ಯೋಚಿಸುತ್ತಿದ್ದರೆ, ನಂತರ ಧನಾತ್ಮಕ ಚಿಂತನೆಯೊಂದಿಗೆ ನಿಮ್ಮ ನಿರ್ಧಾರವನ್ನು ತೆಗೆದುಕೊಳ್ಳಿ. ಇಂದು ವ್ಯಾಪಾರಿಗಳು ಆರ್ಥಿಕ ಲಾಭಗಳನ್ನು ಪಡೆಯುವ ಯೋಗವಿದೆ. ಇಂದು ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ.ಇಂದು ಆಕಸ್ಮಿಕ ಪ್ರಯಾಣದ ಸಾಧ್ಯತೆಗಳಿವೆ. ಅಪರಿಚತ ವ್ಯಕ್ತಿಗಳು ಸಿಗಬಹುದು, ಅವರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಆರ್ಥಿಕ ರಂಗದವರಿಗೆ ಇಂದು ಮಿಶ್ರ ದಿನವಾಗಿರುತ್ತದೆ. ಹಣದ ಒಳಹರಿವು ಉತ್ತಮ ವಾಗಿರುತ್ತದೆ ಆದರೆ ವೆಚ್ಚಗಳು ಸ್ವಲ್ಪ ಹೆಚ್ಚಾಗಬಹುದು. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಇತ್ತೀಚೆಗೆ ಹೊಸ ಸ್ಥಳದಲ್ಲಿ ಸಂದರ್ಶನವನ್ನು ನೀಡಿದ್ದರೆ, ಇಂದು ಅದಕ್ಕೆ ಸಕಾರಾತ್ಮಕ ಉತ್ತರವನ್ನು ಪಡೆಯಬಹುದು. ನಿಮ್ಮ ಕೆಲಸವನ್ನು ದೃಢೀಕರಿಸಬಹುದು. ಇಂದು ವ್ಯಾಪಾರಸ್ಥರಿಗೆ ಉತ್ತಮ ದಿನ. ಆರ್ಥಿಕ ರಂಗದಲ್ಲಿ ಇಂದು ಸಾಮಾನ್ಯಕ್ಕಿಂತ ಉತ್ತಮ ದಿನವಾಗಿರುತ್ತದೆ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮಗೆ ಕಚೇರಿ ಯಲ್ಲಿ ಕಷ್ಟಕರವಾದ ಕೆಲಸವನ್ನು ವಹಿಸಿಕೊಟ್ಟರೆ,ಅದನ್ನು ಪೂರ್ಣ ಉತ್ಸಾಹದಿಂದ ಪೂರ್ಣಗೊಳಿ ಸಲು ಪ್ರಯತ್ನಿಸಿ.ಹಿಂಜರಿಯು ವುದನ್ನು ತಪ್ಪಿಸಿ. ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗ ಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾ ಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕ್ಕೆ ಸಂಬಂಧಿ ಸಿದ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಈ ಸಮಯವು ಅನುಕೂಲಕರ ವಾಗಿಲ್ಲ, ವಿಶೇಷವಾಗಿ ನೀವು ಹೊಸ ಆಸ್ತಿಯನ್ನು ಖರೀದಿಸಲು ಯೋಚಿಸುತ್ತಿದ್ದರೆ ಇನ್ನೂ ಸ್ವಲ್ಪ ಸಮಯ ಕಾಯಬೇಕು. ಸ್ವಲ್ಪ ಒತ್ತಡವನ್ನು ಎದುರಿಸುತ್ತಿದ್ದರೆ, ಈ ವಿಷಯದ ಬಗ್ಗೆ ಆಪ್ತ ಸ್ನೇಹಿತ ಅಥವಾ ಕುಟುಂಬದ ಸದಸ್ಯರ ಸಲಹೆ ಪಡೆಯಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಇಂದು ಧನಾತ್ಮಕ ತೆಯನ್ನು ಅನುಭವಿಸುವಿರಿ. ವ್ಯಾಪಾರಸ್ಥರ ಪ್ರಯತ್ನಗಳು ಯಶಸ್ವಿಯಾಗಬಹುದು. ಹಣದ ಬಗ್ಗೆ ಮಾತನಾಡುತ್ತಾ, ಆದಾಯ ದಲ್ಲಿ ಹೆಚ್ಚಳದ ಬಲವಾದ ಸಾಧ್ಯತೆಯಿದೆ. ಈ ರೀತಿ ಯೋಚಿಸಿದ ನಂತರ ನಿಮ್ಮ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಂಡರೆ, ಮುಂಬರುವ ಸಮಯದಲ್ಲಿ ಅದರಿಂದ ದೊಡ್ಡ ಲಾಭ ಪಡೆಯಬಹುದು. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವ ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಆರ್ಥಿಕ ವಿಷಯ ದಲ್ಲಿ ಇಂದು ನಿಮಗೆ ಅದೃಷ್ಟ ವಿರುತ್ತದೆ. ಉತ್ತಮ ಹೂಡಿಕೆ ಅವಕಾಶವನ್ನು ಪಡೆಯಬಹು ದು. ಕೆಲಸದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಬುದ್ಧಿವಂತಿಕೆ ಯಿಂದ ವರ್ತಿಸಬೇಕು. (ಭಕ್ತಿಯಿಂದ ಕುಲ ದೇವರ ಪ್ರಾರ್ಥನೆ ಮಾಡಿ ಶುಭವಾಗು ವುದು.)

ಕುಂಭ ರಾಶಿ: ಇಂದು ನಿಮ್ಮ ವೃತ್ತಿ ಕ್ಷೇತ್ರದಲ್ಲಿ ತಿಳುವಳಿಕೆ ಮತ್ತು ಬುದ್ಧಿವಂತಿಕೆಯಿಂದ, ಯಾವುದೇ ಕಷ್ಟಕರವಾದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವಂತೆ ನೋಡಿ ಕೊಳ್ಳಿ, ವ್ಯಾಪಾರಸ್ಥರಿಗೆ ದಿನವು ಏರಿಳಿತದಿಂದ ಕೂಡಿರಲಿದ್ದು, ಆರ್ಥಿಕ ದೃಷ್ಟಿಯಿಂದ, ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಿ. (ಭಕ್ತಿಯಿಂದ ಶ್ರೀ ಚಂದ್ರಮೌಳೇ ಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಇತರರ ವ್ಯವಹಾರ ಗಳಲ್ಲಿ ಹಸ್ತಕ್ಷೇಪ ಮಾಡದಿರುವು ದು ಉತ್ತಮ, ಇಲ್ಲದಿದ್ದರೆ ನಿಮ್ಮ ಮಾತುಗಳು ನಿಮ್ಮ ವಿರುದ್ಧವಾ ಗಿ ಹೋಗಬಹುದು,ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಇಂದು ಕೆಲಸ ಕಾರ್ಯಗಳಲ್ಲಿ ಹಲವು ಅಡೆತಡೆ ಗಳು ಎದುರಾಗಬಹುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ರಾಹುಕಾಲ: 01:30 ರಿಂದ 3:00
ಗುಳಿಕಕಾಲ: 09:00 ರಿಂದ 10:30
ಯಮಗಂಡಕಾಲ: 06:00 ರಿಂದ 07:30

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!