NAAC Grade B Accreditation for Doddaballapura Government College

Doddaballapura ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಬಿ ಶ್ರೇಣಿ ಮಾನ್ಯತೆ..!

ದೊಡ್ಡಬಳ್ಳಾಪುರ (Doddaballapura): ನಗರದ ಮಾದಗೊಂಡನಹಳ್ಳಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಮೌಲ್ಯಮಾಪನ ನಡೆಸಿದ್ದ ರಾಷ್ಟೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ (ನ್ಯಾಕ್) ತಂಡ, ತಮ್ಮ ವರದಿ ನೀಡಿದ್ದು, ಕಾಲೇಜು ಬಿ ಶ್ರೇಣಿ ಪಡೆದು ಯಥಾವತ್ತಾಗಿ ತನ್ನ ಗುಣಮಟ್ಟ ಉಳಿಸಿಕೊಂಡಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಸದಾಶಿವ ರಾಮಚಂದ್ರ ಗೌಡ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಫೆಬ್ರವರಿ 19 ಮತ್ತು 20 ರಂದು ನ್ಯಾಕ್ ವತಿಯಿಂದ ತೆಲಂಗಾಣ ರಾಜ್ಯದ ಕಾಕತಿಯ ವಿಶ್ವವಿದ್ಯಾಲಯದ ಆಂಗ್ಲ ಪ್ರಾಧ್ಯಾಪಕ ರಾಜೇಶ್ವರ ಮಿತ್ತಪಲ್ಲಿ, ದಿಲ್ಲಿಯ ಎನ್‌ಸಿಇಆರ್‌ಟಿ ಪ್ರಾಧ್ಯಾಪಕ ಡಾ.ದಿನೇಶ್ ಕುಮಾರ, ಕೇರಳ ರಾಜ್ಯದ ಕೊಟ್ಟಾಯಂ ವಿಶ್ವವಿದ್ಯಾನಿಲಯದ ವಾಣಿಜ್ಯ ಶಾಸ್ತ್ರದ ಪ್ರಾಧ್ಯಾಪಕ ಪ್ರೊ.ಸುಲೈಮಾನ್ ಅವರನ್ನೊಳಗೊಂಡ ಮೂರು ಸದಸ್ಯರ ನಿಯೋಗವೊಂದು ಕಾಲೇಜಿಗೆ ಭೇಟಿ ನೀಡಿ, ಇಲ್ಲಿನ ಎಲ್ಲಾ ವಿಭಾಗಗಳನ್ನೂ, ಪೋಷಕರು, ಹಿರಿಯ ವಿದ್ಯಾರ್ಥಿ ಬಳಗದವರೊಂದಿಗೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿ ಮೌಲ್ಯ ಮಾಪನಕ್ಕೊಳಪಡಿಸಿತ್ತು.

ಕಾಲೇಜಿನ ಮೂಲ ಸೌಕರ‍್ಯಗಳು, ಬೋಧನಾ ವ್ಯವಸ್ಥೆಗಳನ್ನು ಸಹ ಪರಿಶೀಲನೆ ನಡೆಸಿತ್ತು. ಇದರ ಫಲಿತಾಂಶ ಪ್ರಕಟವಾಗಿದ್ದು ಕಾಲೇಜಿಗೆ ‘ಬಿ’ ಗ್ರೇಡ್ ಲಭಿಸಿದೆ.

ಕಳೆದ ಮೂರು ಅವಧಿಗಳಿಂದಲೂ ಬಿ ಗ್ರೇಡ್ ಪಡೆದಿದ್ದು, ಈ ನಾಲ್ಕನೆ ಬಾರಿಯೂ ಬಿ ಗ್ರೇಡ್ ಪಡೆದು ತನ್ನ ಗುಣಮಟ್ಟವನ್ನು ಯಥಾವತ್ತಾಗಿ ಉಳಿಸಿ ಕೊಂಡಿದೆ ಎಂದು ತಿಳಿಸಿದರು.

ಈ ನ್ಯಾಕ್ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾಲೇಜಿಗೆ ಸಮಾಧಾನಕರ ಗ್ರೇಡ್ ಬರುವಲ್ಲಿ ಶ್ರಮಿಸಿದ ಎಲ್ಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿ ಬಳಗ, ಪೋಷಕ ವರ್ಗ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರು ಮತ್ತು ಜಂಟಿ ನಿರ್ದೇಶಕರಿಗೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಸದಾಶಿವ ರಾಮಚಂದ್ರ ಗೌಡ ಮತ್ತು ಐಕ್ಯೂಎಸಿ ಸಂಯೋಜಕರಾದ ಪ್ರೊ. ಗಂಗಾಧರಯ್ಯ ಬಿ.ಆರ್.ಅಭಿನಂದಿಸಿದ್ದಾರೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!