Celebration of International Women's Day in Arudhi

ಆರೂಢಿಯಲ್ಲಿ ಸಂಭ್ರಮದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ.. ಭರ್ಜರಿ ಡ್ಯಾನ್ಸ್ Video ನೋಡಿ

ದೊಡ್ಡಬಳ್ಳಾಪುರ: ತಾಲೂಕಿನ ಆರೂಢಿ ಗ್ರಾಮದಲ್ಲಿ ಬೃಂದಾವನ ಸಂಜೀವಿನಿ ಒಕ್ಕೂಟ, ಗ್ರಾಮಪಂಚಾಯಿತಿ, ಸ್ತ್ರೀ ಶಕ್ತಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು (Women’s Day) ಸಂಭ್ರಮದಿಂದ ಆಚರಿಸಲಾಯಿತು.

ಕೋಡಿ ಮಲ್ಲೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಗ್ರಾಮಪಂಚಾಯಿತಿ ಅಧ್ಯಕ್ಷೆ ಗಂಗರಾಜಮ್ಮ ರಾಮಕೃಷ್ಣಪ್ಪ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

‘ಮಹಿಳೆಯು ಸಮಾಜದ ಸ್ವಾಭಿಮಾನದ ಸಂಕೇತವಾಗಿದ್ದು, ಪ್ರತಿ ಕ್ಷೇತ್ರದಲ್ಲಿ ಮಹಿಳೆಯು ಗುರುತಿಸಿಕೊಂಡು ಸಮಾಜದ ಪ್ರಗತಿಯ ಪ್ರಮುಖ ಭಾಗವಾಗಿದ್ದಾರೆ ಎಂದು ಪಿಡಿಒ ಮಲ್ಲೇಶ್ ತಿಳಿಸಿದರು.

ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷೆ ಜಯಮ್ಮ ಪ್ರಭು ಮಾತನಾಡಿ, ‘ಪ್ರತಿಯೊಬ್ಬ ಮಹಿಳೆಯಲ್ಲಿ ಅಗಾಧವಾದ ಶಕ್ತಿಯಿದ್ದು, ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಮುನ್ನುಗ್ಗುವ ಮನೋಸ್ಥೆರ್ಯವನ್ನು ಬೆಳೆಸಿಕೊಳ್ಳಬೇಕು’

ಮಹಿಳೆಯರಿಗೆ ಅಗತ್ಯ ಪ್ರೋತ್ಸಾಹ ನೀಡಿದರೆ ಎಂತಹ ಸಾಧನೆಯನ್ನೂ ಮಾಡುತ್ತಾರೆ ಎಂಬುದಕ್ಕೆ ಹಲವಾರು ನಿದರ್ಶನಗಳು ನಮ್ಮ ಕಣ್ಮುಂದಿವೆ. ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಲು ಮತ್ತು ಮಹಿಳೆಯರ ಸುರಕ್ಷತೆಗಾಗಿ ಕಾನೂನುಗಳು ಬಿಗಿಯಾಗಬೇಕು ಎಂದರು.

ಇದಕ್ಕೂ ಮುನ್ನ ಇದೇ ತಿಂಗಳ 6 ರಂದು ಮಹಿಳೆಯರಿಗಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ 55 ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ಅನಿತಾ ಲಕ್ಷ್ಮೀ, ಸದಸ್ಯರಾದ ನವೀನ್ ಕುಮಾರ್, ರಾಧ ಮಂಜುನಾಥ್, ವೆಂಕಟರಮಣಪ್ಪ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಿದ್ದರಾಮಯ್ಯ, ಅಂಗನವಾಡಿ ಕಾರ್ಯಕರ್ತೆಯರಾದ ಶಕುಂತಲಮ್ಮ, ಸುವರ್ಣಮ್ಮ, ಎನ್‌ಆರ್‌ಎಲ್ಎಂ (ಬೃಂದಾವನ ಸಂಜೀವಿನಿ ಒಕ್ಕೂಟ) ಮೇಲ್ವಿಚಾರಕಿ ಚೈತ್ರ, ವಲಯ ಮೇಲ್ವಿಚಾರಕ ಶ್ರೀನಿವಾಸ್, ಒಕ್ಕೂಟದ ಅಧ್ಯಕ್ಷೆ ವಿಜಯಾಂಭಿಕೆ, ವ್ಯವಸ್ಥಾಪಕಿಯರಾದ ಆಶಾ, ನಳಿನ, ಸಖಿಯರಾದ ಮಂಗಳ, ಪ್ರಫುಲ್ಲ, ಲಕ್ಷ್ಮೀದೇವಮ್ಮ ಮತ್ತಿತರರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಮಜರಾಹೊಸಹಳ್ಳಿ ನೂತನ VSSNಗೆ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ಮಜರಾಹೊಸಹಳ್ಳಿ ನೂತನ VSSNಗೆ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ಮಜರಾಹೊಸಹಳ್ಳಿಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿವಿದ್ದೋಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (VSSN) ಆಡಳಿತ ಮಂಡಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

[ccc_my_favorite_select_button post_id="115394"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!