Doddaballapura; Gutte Lakshminarasimhaswamy celebrated Jatra Mahotsava

Doddaballapura; ಗುಟ್ಟೆ ಲಕ್ಷ್ಮೀನರಸಿಂಹಸ್ವಾಮಿ ಕ್ಷೇತ್ರದಲ್ಲಿ ಸಂಭ್ರಮದ ಜಾತ್ರಾ ಮಹೋತ್ಸವ| Video ನೋಡಿ

ದೊಡ್ಡಬಳ್ಳಾಪುರ (Doddaballapura): ತಾಲೂಕಿನ ಗುಟ್ಟೆ (ಕಾಮೇನಹಳ್ಳಿ) ಲಕ್ಷ್ಮೀನರಸಿಂಹಸ್ವಾಮಿ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರಪ್ರಥಮ ಬಾರಿಗೆ ರಥೋತ್ಸವ ನಡೆಸಲಾಯಿತು.

ನಿನ್ನೆಯಿಂದ ಆರಂಭವಾಗಿರುವ ಜಾತ್ರಾ ಮಹೋತ್ಸವದಲ್ಲಿ ಗಂಗಾಪೂಜೆ ಅಂಕುರಾರ್ಪಣೆ, ಪುಣ್ಯಾಃ ಪಂಚಗವ್ಯ ರಕ್ಷಾಬಂಧನ ಲ, ಶೋಡಶೋಪಚಾರ ಪೂಜೆ, ಧ್ವಜಾರೋಹಣ ಸಂಕಲ್ಪ, ಗಣಹೋಮ ನೃಸಿಂಹ ಹೋಮ, ಸುದರ್ಶನ ಹೋಮ, ಪ್ರಪ್ರಧಮ ಸಂಕಲ್ಪ ಹಾಗೂ ಪೂಜಾ ಕೈಂಕರ್ಯ ನಡೆಸಲಾಯಿತು.

ಇಂದು ಬೆಳಿಗ್ಗೆ 9.00 ಗಂಟೆಗೆ ಶ್ರೀಕ್ಷೇತ್ರಕ್ಕೆ ತುಮಕೂರಿನ ಶ್ರೀ ಸಿದ್ದಗಂಗಾ ಮರಾಧ್ಯಕ್ಷರಾದ ಶ್ರೀ ಸಿದ್ದಲಿಂಗಮಹಾಸ್ವಾಮಿಗಳಿಂದ ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಕರ್ನಾಟಕ ರತ್ನ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಪುತ್ಥಳಿ ಅನಾವರಣ ನೆರವೇರಿಸಿದರು.

ಮಧ್ಯಾಹ್ನ 12.05ಕ್ಕೆ ಸಲ್ಲುವ ಶುಭ ಅಭಿಜನ್ ಲಗ್ನದಲ್ಲಿ ಇದೇ ಮೊದಲ ಬಾರಿಗೆ ವಿಜೃಂಭಣೆಯಿಂದ ರಥೋತ್ಸವ ನೆರವೇರಿತು.

ಸಾವಿರಾರು ಮಂದಿ ಭಕ್ತರು ರಥೋತ್ಸವದಲ್ಲಿ ಭಾಗಿಯಾದರು.

ಇದೇ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಿರುವ ರಥಕ್ಕೆ ದಶಶಾಂತಿ ಹೋಮಗಳನ್ನು ನೆರವೇರಿಸಲಾಯಿತು.

ವೀರಗಾಸೆ, ನಂದಿಧ್ವಜ, ಡೊಳ್ಳುಕುಣಿತ, ಗಾರುಡಿಗೊಂಬೆ, ತಮಟೆ, ಸೋಮನ ಕುಣಿತ, ಚಿಟ್ಟಿಮೇಳ ಇನ್ನಿತರೆ ಕಲಾವಿದರು ಭಾಗವಹಿಸಿದ್ದರು.

ಪಚ್ಚಾರಹಳ್ಳಿ, ಕಾಮೇನಹಳ್ಳಿ, ಆಮಲಗುಂಟೆ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಕಲ್ಲುಕುಂಟೆ, ಗರಿಕೇನಹಳ್ಳಿ, ವಡ್ಡನಹಳ್ಳಿ ಕೊಟ್ಟಿಗೆಮಾಚೇನಹಳ್ಳಿ ಹಾಗೂ ಇನ್ನಿತರೆ ಗ್ರಾಮಸ್ತರಿಂದ ದೀಪಾರತಿಗಳು ನಡೆದವು.

ಇದೇ ದಿನ ಸಂಜೆ 7-00 ರಿಂದ 9-30 ಗಂಟೆಯವರೆಗೆ ತುಮಕೂರಿನ ಹೆಸರಾಂತ ಕಲಾವಿದರಾದ ಡಾ.ಲಕ್ಷ್ಮಣ್‌ ದಾಸ್‌ರವರಿಂದ ಹರಿಕಥೆ.

ಮಾ.15ರಂದು ಜಾತ್ರಾ ಮಹೋತ್ಸವದ ಜಲಧಿ ಕಾಯಕ್ರಮ, ಬಾಳೆಮರ ಅಂಬು ಹಾಕುವ ಮುಖೇನ ಶಾಂತಿ ಸಂಪನ್ನ. ಶನಿವಾರ ಸಂಜೆ 8-00 ಗಂಟೆಗೆ ಶ್ರೀ ಸೋಮೇಶ್ವರ ನಾಟಕ ಮಂಡಲಿ, ಸೂಲಿಬೆಲೆ ಇವರಿಂದ ಕುರುಕ್ಷೇತ್ರ ಅಥವಾ ಶ್ರೀ ಕೃಷ್ಣ ಸಂಧಾನ ಪೌರಾಣಿಕ ನಾಟಕ ನಡೆಯಲಿದೆ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!