Indian Army kills two terrorists

ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಯಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಕೆಲವೇ ಗಂಟೆಗಳಲ್ಲಿ ಭದ್ರತಾಪಡೆಗಳು ಇಬ್ಬರು ಉಗ್ರರನ್ನು (terrorists) ಹೊಡೆದುರುಳಿಸಿದ್ದಾರೆ.

ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದ್ದ ದಾಳಿಯಲ್ಲಿ ಕನ್ನಡಿಗರು ಸೇರಿದಂತೆ 30 ಜನರ ಸಾವಾಗಿದೆ.

ಇನ್ನು ಪಹಲ್ಯಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.

ಬಾರಾಮುಲ್ಲಾದ ಉರಿ ನಾಲಾದ ಸಾಮಾನ್ಯ ಪ್ರದೇಶ ಸರ್ಜೀವನ್ ಮೂಲಕ ಸುಮಾರು ಮೂವರು ನುಸುಳಲು ಪ್ರಯತ್ನಿಸಿದಾಗ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

ಭಯೋತ್ಪಾದಕರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧೋಚಿತ ದಾಸ್ತಾನುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆಯ ಚಿನಾರ್ ಕಾರ್ಪ್ಸ್ ಪೋಸ್ಟ್ ಮಾಡಿದೆ.

ಜಮ್ಮು-ಕಾಶ್ಮೀರದ ಪಹಲ್ಲಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಕುರಿತು ಸೇನೆಯು ಹೇಳಿಕೆ ಬಿಡುಗಡೆ ಮಾಡಿದ್ದು, ಇದನ್ನು ಹೇಡಿತನ ಮತ್ತು ಹೃದಯ ವಿದ್ರಾವಕ ಹಿಂಸಾಚಾರ ಎಂದು ಕರೆದಿದೆ.

ಬೈಸರನ್, ಪಹಲ್ಲಾಮ್ ಮತ್ತು ಅನಂತ್‌ನಾಗ್‌ನಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದೆ.

ದಾಳಿಕೋರ ವಿರುದ್ಧ ಸರಿಯಾದ ಕ್ರಮವನ್ನು ಕೈಗೊಳ್ಳಲು ಎಲ್ಲಾ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಸೇನೆ ತಿಳಿಸಿದೆ.

ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತವಿದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: Basavaraj Bommai

[ccc_my_favorite_select_button post_id="111273"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!