Schedule for Gram Panchayat elections announced

ಗ್ರಾಪಂ ಚುನಾವಣೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ 223 ಗ್ರಾಮ ಪಂಚಾಯಿತಿಗಳ 265 ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಉಪ ಚುನಾವಣಾ (Election) ವೇಳಾಪಟ್ಟಿ ಪ್ರಕಟಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ಚುನಾವಣಾ ಆಯೋಗ, ವಿವಿಧ ಕಾರಣಗಳಿಂದ ತೆರವಾಗಿದ್ದ ರಾಜ್ಯದ 223 ಗ್ರಾಮ ಪಂಚಾಯಿತಿಗಳ 265 ಸದಸ್ಯ ಸ್ಥಾನಗಳ ಚುನಾವಣೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಚುನಾವಣಾ ಅಧಿಕಾರಿಗಳು ಮೇ 8ರಂದು ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ.

ಮೇ 14 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದು ಮೇ 15ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಮೇ.17 ಕಡೆಯ ದಿನವಾಗಿದೆ.

ಮತದಾನದ ಅವಶ್ಯವಿದ್ದರೆ ಮೇ 25ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಸಲಾಗುತ್ತದೆ. ಮೇ 28 ರಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಉಪ ಚುನಾವಣೆ ನಡೆಯುವ ಗ್ರಾ.ಪಂ ವ್ಯಾಪ್ತಿಯಲ್ಲಿ ಮೇ 8 ರಿಂದ ಮೇ 28ರ ವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ರುತ್ತದೆ ಎಂದು ತಿಳಿಸಿದೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!