ಸಿದ್ದರಾಮಯ್ಯರನ್ನ ಪಕ್ಷದಿಂದ ಉಚ್ಛಾಟನೆ ಮಾಡೋ ಧಮ್ ಇದೆಯಾ; ಆರ್.ಅಶೋಕ

Don't spread misinformation about the Manjunatha Swamy temple in Dharmasthala: R. Ashoka

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯನವರನ್ನ ಪಕ್ಷದಿಂದ ಉಚ್ಛಾಟನೆ ಮಾಡೋ ಧಮ್ ಇದೆಯಾ ಡಿಕೆ ಶಿವಕುಮಾರ್ (DK Shivakumar) ಅವರೇ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ (R Ashoka) ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರ ವಿಡಿಯೋ ಒಂದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಈ ಈ ರೀತಿ ಪ್ರಶ್ನಿಸಿರುವ ಅವರು, “ಉತ್ತರನ ಪೌರುಷ ಒಲೆಯ ಮುಂದೆ” ಎನ್ನುವ ಹಾಗೆ ನಿಮ್ಮ ಪ್ರತಾಪ ಬರೀ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯೋದಕ್ಕೆ ಮಾತ್ರ ಸೀಮಿತನಾ ಡಿಸಿಎಂ ಡಿಕೆ ಶಿವಕುಮಾರ್ ಅವರೇ?

ರಾಜ್ಯದಲ್ಲಿ ಬಿಜೆಪಿಗೆ ಒಂದೇ ಒಂದು ಸಭೆ ಮಾಡಲೂ ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದೀರಲ್ಲ, ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯ ಅವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ.

ನಿಮ್ಮ ಪಕ್ಷದ ಸರ್ವೋಚ್ಚ ನಾಯಕಿ ಪ್ರಧಾನಿ ಆಗಿದ್ದಾಗ ಕಪ್ಪು ಬಾವುಟ ತೋರಿಸಿದ್ದ ವ್ಯಕ್ತಿಯನ್ನ ಪಕ್ಷಕ್ಕೆ ಕರೆದುಕೊಂಡು ಬಂದು ಎರಡೆರಡು ಬಾರಿ ಮುಖ್ಯಮಂತ್ರಿ ಮಾಡಿ, ಅವರ ಋಣದಲ್ಲಿ ಅಧಿಕಾರ ಅನುಭವಿಸುತ್ತಿದ್ದೀರಲ್ಲ, ಬಿಜೆಪಿ ಮಾಡುವ ಪ್ರತಿಭಟನೆಗೆ ಧಮ್ಕಿ ಹಾಕುವ ಯಾವ ನೈತಿಕತೆ ಇದೆ ತಮಗೆ? ಎಂದು ಪ್ರಶ್ನಿಸಿದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!