SSLC ಫಲಿತಾಂಶ: ದೊಡ್ಡಬಳ್ಳಾಪುರದ ನಳಂದಾ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆಯ ವರದಿ ಇಲ್ಲಿದೆ

SSLC Results: Here is the performance report of students of Nalanda High School, Doddaballapur

ದೊಡ್ಡಬಳ್ಳಾಪುರ: ಇಂದು ಪ್ರಕಟವಾದ ಎಸ್ಎಸ್ಎಲ್‌ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ನಳಂದಾ ಪ್ರೌಢಶಾಲೆ (Nalanda High School) ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಸಾಧಿಸಿದ್ದಾರೆ.

ಶಾಲೆಯ ವಿದ್ಯಾರ್ಥಿನಿ ಅಮೃತ ಎಂ ಎಸ್ 625 ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ 2ನೇ ಸ್ಥಾನ ಮತ್ತು ಗಾನವಿ ಎಸ್‌ಎಂ 625 ಕ್ಕೆ 623 ಅಂಕಗಳನ್ನು ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ 3ನೇ ಸ್ಥಾನಗಳಿಸಿ ಅತ್ಯುತ್ತಮ ಫಲಿತಾಂಶ ಪಡೆದಿದ್ದಾರೆ.

ಶಾಲೆಯಲ್ಲಿ ಒಟ್ಟು ಡಿಸ್ಟಿಂಕ್ಷನ್ ನಲ್ಲಿ 61 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 103 ವಿದ್ಯಾರ್ಥಿಗಳು, ದ್ವಿತೀಯ ದರ್ಜೆಯಲ್ಲಿ 14 ವಿದ್ಯಾರ್ಥಿಗಳು ಪಾಸಾಗಿದ್ದು ಅದರಲ್ಲಿ 23 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು(100/100) ಅಂಕಗಳನ್ನು ಪಡೆದು ಅತ್ಯುತ್ತಮ ಫಲಿತಾಂಶವನ್ನು ಪಡೆದಿದ್ದಾರೆಂದು ಶಾಲೆಯ ಮುಖ್ಯ ಶಿಕ್ಷಕರಾದ ಸುನಿತಾ ಪಿ ತಿಳಿಸಿದ್ದಾರೆ.

ತಮ್ಮ ಕಠಿಣ ಪರಿಶ್ರಮದಿಂದ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳು, ಇದಕ್ಕೆ ಕಾರಣರಾದ ಶಿಕ್ಷಕರು, ಸಹಕರಿಸಿದ ಪೋಷಕರನ್ನು ಶಾಲಾ ಕಾರ್ಯದರ್ಶಿ ಅನುರಾಧಾ ಕೆ ಆರ್ ಅಭಿನಂದಿಸಿ ವಿದ್ಯಾರ್ಥಿಗಳೆಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸಿದ್ದಾರೆ.

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಪದ್ಧತಿಯನ್ನು ಅಳವಡಿಸಿಕೊಂಡು ಪರೀಕ್ಷಾ ಅಕ್ರಮವನ್ನು ತಡೆಗಟ್ಟಿ ಪರೀಕ್ಷೆಯ ಸಮಗ್ರತೆಯನ್ನು ಪುನರ್ ಸ್ಥಾಪಿಸಿರುವ ಶಿಕ್ಷಣ ಇಲಾಖೆಗೆ ವಿಶೇಷ ಅಭಿನಂದನೆಗಳನ್ನು ಶಾಲೆಯ ಕಾರ್ಯದರ್ಶಿ ಅನುರಾಧ ಕೆ ಆರ್ ಅವರು ತಿಳಿಸಿದ್ದಾರೆ.

ರಾಜಕೀಯ

ಇಂದು ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಸಜ್ಜು

ಇಂದು ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿ ಸ್ವಾಗತಕ್ಕೆ ಸಜ್ಜು

ಇಂದು (ಮೇ.8) ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ಪಕ್ಷದ 25 ನೇ ವರ್ಷದ ರಜತ ಮಹೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ.

[ccc_my_favorite_select_button post_id="121888"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]