ದೊಡ್ಡಬಳ್ಳಾಪುರ: ನಗರದ ಶ್ರೀಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಇಂದು ಶ್ರೀಮುತ್ಯಾಲಮ್ಮದೇವಿ (Muthyalammadevi) ರಥೋತ್ಸವ ಸಂಭ್ರಮದಿಂದ ನಡೆಯಿತು.
ರಥೋತ್ಸವದಲ್ಲಿ ವೀರಗಾಸೆ, ಡೊಳ್ಳು ಕುಣಿತ, ತಮಟೆ ಮುಂತಾದ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವು.
ತಾಲ್ಲೂಕಿನ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ಶಾಂ-ತಿನಗರ, ನಾಗಸಂದ್ರ, ಕೊಡಿಗೇಹಳ್ಳಿ, ರೋಜಿಪುರ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ಗ್ರಾಮಸ್ಥರಿಂದ ಆರತಿ ಉತ್ಸವ ನಡೆಯಲಿದೆ.
ಮೇ 7ಕ್ಕೆ ಹಗಲು ಪರಿಷೆ ನಡೆಯಲಿದೆ.