ಹರಿತಲೇಖನಿ ದಿನಕ್ಕೊಂದು ಕಥೆ: ಭಗವಂತನ ನಾಮದ ಶಕ್ತಿ ದೊಡ್ಡದೋ..?, ಭಗವಂತನ ಶಕ್ತಿ ದೊಡ್ಡದೋ ?

Harithalekhani story of the day

Harithalekhani story of the day: ಶ್ರೀರಾಮನು ವನವಾಸದಿಂದ ಹಿಂದಿರುಗಿ ಬಂದು ರಾಜ್ಯಭಾರ ಮಾಡಲಾರಂಭಿಸಿದ. ಆಗ ಋಷಿಮುನಿಗಳಲ್ಲಿ ಭಗವಂತನ ನಾಮದ ಶಕ್ತಿ ದೊಡ್ಡದೋ ಅಥವಾ ಭಗವಂತನ ಶಕ್ತಿ ದೊಡ್ಡದೋ ಎಂಬ ವಾದ ನಡೆಯಿತು. ಅವರೆಲ್ಲರೂ ನಾರದಮುನಿಗಳನ್ನು ತೀರ್ಪು ನೀಡಲು ಕೇಳಿದರು.

ನಾರದರು ಒಂದು ಉಪಾಯ ಮಾಡಿ ಹನುಮಂತನಲ್ಲಿ ಶ್ರೀರಾಮನ ಗುರುಗಳನ್ನು ಚೆನ್ನಾಗಿ ಗೋಳು ಹೊಯ್ಯಿದುಕೊಳ್ಳಲು ಹೇಳಿದರು. ಮತ್ತೆ ಏನು ಮಾಡಬೇಕೆಂದು ನಂತರ ಹೇಳುವದಾಗಿ ತಿಳಿಸಿದರು.ಹನುಮಂತನೂ ಹಾಗೆ ಮಾಡಿದನು.

ಸಿಟ್ಟಿಗೆದ್ದ ಗುರುಗಳು ಶ್ರೀರಾಮನಿಗೆ ವಿಷಯ ತಿಳಿಸಿ ಹನುಮನನ್ನು ಶಿಕ್ಷಿಸಲು ಆದೇಶ ನೀಡಿದರು. ಹನುಮನ ನಡತೆಯ ಬಗ್ಗೆ ಆಶ್ಚರ್ಯ ಚಕಿತನಾದ ರಾಮನು ಗುರುಗಳ ಆದೇಶ ಪಾಲಿಸಲು ಸಜ್ಜಾದನು.

ನಾರದರು ಹನುಮನಿಗೆ ಕಣ್ಣನ್ನು ಮುಚ್ಚಿ ಶ್ರೀರಾಮ ನಾಮಸ್ಮರಣೆ ಮಾಡುತ್ತಾ ನಿಲ್ಲಲೂ ಹೇಳಿದರು. ಪರಮ ಭಕ್ತ ಹನುಮನನ್ನು ಶಿಕ್ಷಿಸಲು ಬಂದ ರಾಮನು ಗುರುಗಳ ಆದೇಶದಂತೆ ಹನುಮನ ಮೇಲೆ ಬಾಣ ಪ್ರಯೋಗ ಮಾಡಿದನು. ಪ್ರಯೋಗಿಸಿದ ಬಾಣಗಳೆಲ್ಲಾ ವಿಫಲವಾಗಿ ರಾಮನಾಮ ಸ್ಮರಣೆಯಲ್ಲಿ ತಲ್ಲಿನನಾದ ಹನುಮನ ಪಾದಗಳ ಬಳಿ ಬಿದ್ದವು.

ಆಗ ಗುರುಗಳು ಬ್ರಹ್ಮಾಸ್ತ್ರವನ್ನು ಪ್ರಯೋಗಿಸಲು ರಾಮನಿಗೆ ಹೇಳಿದರು, ಆಗ ನಾರದರು ಇರುವ ವಿಷಯ ವಿವರಿಸಿ ಭಗವಂತನ ನಾಮದ ಶಕ್ತಿಯ ಹಿರಿಮೆಯನ್ನು ಸಾರಿದರು.

ಕೃಪೆ: ಹಿಂದೂ ಜಾಗೃತಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]