Operation Sindoora: Special prayers in mosques to strengthen Indian soldiers

Operation Sindoora: ಭಾರತೀಯ ಯೋಧರ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ – ಸಚಿವ ಜಮೀರ್ ಅಹಮದ್ ಖಾನ್

ದೊಡ್ಡಬಳ್ಳಾಪುರ: ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ತಾಣಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ (Operation Sindoora) ಯಶಸ್ವಿಯಾಗಿದ್ದು, ಕಳೆದ ರಾತ್ರಿ ಕೂಡ ಮತ್ತೊಂದು ಸುತ್ತಿನ ಯಶಸ್ವಿ ದಾಳಿ ನಡೆಸಿವೆ.

ಈ ಯಶಸ್ಸಿನ ಬೆನ್ನಲ್ಲೇ ಭಾರತೀಯರ ಒಳಿತಿಗಾಗಿ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ಯೋಧರ ಹೆಸರಲ್ಲಿ ಸಂಕಲ್ಪ ಮಾಡಲಾಗಿದೆ.

ಇದರ ಬೆನ್ನಲ್ಲೇ ಮುಸ್ಲಿಂ ಸಮುದಾಯದಿಂದ ಭಾರತೀಯ ಯೋಧರಿಗೆ ಶಕ್ತಿ ತುಂಬಲು ವಕ್ಫ್‌ಗೆ ಸೇರಿದ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.

ಈ ಕುರಿತಂತೆ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಅವರು ಆದೇಶ ಹೊರಡಿಸಿದ್ದಾರೆ‌.

ಪಹಲ್ಲಾಮ್ ದಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಆದೇಶ ಪತ್ರದಲ್ಲಿ ಕಾಶ್ಮೀರ ಕಣಿವೆಯ ಪೆಹಲಾಮ್‌ನಲ್ಲಿ ಉಗ್ರಗಾಮಿಗಳು 26 ಭಾರತೀಯ ಪ್ರವಾಸಿಗರನ್ನು ಹತ್ಯೆಗೈದ ಹಿನ್ನಲೆಯಲ್ಲಿ ಭಾರತೀಯ ಸೈನ್ಯ “ಅಪರೇಷನ್ ಸಿಂಧೂರ” ಎಂಬ ಹೆಸರಿನಲ್ಲಿ ನಡೆಸಿದ ದಾಳಿಯಲ್ಲಿ ಉಗ್ರರ ನೆಲೆಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಲಾಗಿದೆ.

ಭಯೋತ್ಪಾದಕರನ್ನು ದಮನ ಮಾಡಿ ದೇಶದ ಶಾಂತಿಗೆ ಮುಂದಾಗುತ್ತಿರುವ ನಮ್ಮ ಹೆಮ್ಮೆಯ ದೇಶದ ಸೈನಿಕರಿಗೆ ಶಕ್ತಿ ತುಂಬಲು ಅವರ ಶ್ರೇಯಸ್ಸಿಗಾಗಿ ರಾಜ್ಯದ ಎಲ್ಲಾ ವಕ್ಸ್‌ಗೆ ಸೇರಿದ ಮಸೀದಿಗಳಲ್ಲಿ ಹಾಗೂ ಇತರೆ ಮಸೀದಿಗಳಲ್ಲಿ ಪ್ರಾರ್ಥಿಸಲು ಸೂಕ್ತ ಸೂಚನೆ ನೀಡಲು ಸೂಚಿಸಿದೆ.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!