Another shock for BJP leader Gali Janardhana Reddy..!

ಬಿಜೆಪಿ ಮುಖಂಡ ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಶಾಕ್..!

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್ ನ್ಯಾಯಾಲಯದಿಂದ 7 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ (Gali Janardhana Reddy) ಮತ್ತೊಂದು ಬಿಗ್ ಶಾಕ್ ಎದುರಾಗಿದೆ.

ಹೌದು ಬಿಜೆಪಿ ಮುಖಂಡ ಗಾಲಿ ಜನಾರ್ದನ ರೆಡ್ಡಿ ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಶಾಸಕ ಸ್ಥಾನದಿಂದ ರೆಡ್ಡಿಯನ್ನು ಅನರ್ಹಗೊಳಿಸಲಾಗಿದೆ.

ಓಬಳಾಪುರಂ ಮೈನಿಂಗ್ ಪ್ರಕರಣದಲ್ಲಿ ಸಿಬಿಐ ಸ್ಪೆಷಲ್ ಕೋರ್ಟ್ ನಿಂದ ಶಿಕ್ಷೆ ಪ್ರಕಟವಾಗಿರುವ ಹಿನ್ನಲೆ ಈ ಬೆಳವಣಿಗೆಯಾಗಿದೆ.

ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿಯನ್ನು ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕರಾಗಿ ಆಯ್ಕೆಯಾಗಿದ್ದ ಜನಾರ್ಧನ ರೆಡ್ಡಿಯನ್ನು ಮೇ 6ರಿಂದ ಅನ್ವಯವಾಗುವಂತೆ ಅನರ್ಹಗೊಳಿಸಲಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಲಕ್ಷಾಂತರ ಟನ್ ಅದಿರು ಕದ್ದಿರುವ ಅಪರಾಧದಲ್ಲಿ ಸಿಬಿಐ ಕೋರ್ಟ್ ಜನಾರ್ಧನ ರೆಡ್ಡಿ ಅವರನ್ನು ಅಪರಾಧಿ ಎಂದು ಘೋಷಿಸಿತ್ತು.

ಜೊತೆಗೆ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಈ ಹಿನ್ನಲೆ ಅವರ ಶಾಸಕ ಸ್ಥಾನ ಅನರ್ಹಗೊಂಡಿದೆ.

ರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವುದು ಸೇರಿದಂತೆ ಕಾರ್ಮಿಕ ವಿರೋಧಿ ಮಸೂದೆ ಗಳನ್ನು ರದ್ದುಪಡಿಸುವಂತೆ ಹಾಗೂ ಮನ್ರೇಗಾ ಮರು ಜಾರಿ, ಸಾರ್ವಜನಿಕ ಸೇವೆಗಳ ಖಾಸಗೀಕರಣ ರದ್ದತಿಗೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳ

[ccc_my_favorite_select_button post_id="119366"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!