Breaking News: IPL ಪಂದ್ಯಾವಳಿಗಳು ಅಮಾನತು..!

IPL starts again from May 17th.. here is the schedule

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಮಿಲಿಟರಿ ಕಾರ್ಯಾಚರಣೆ ತೀವ್ರವಾದ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL) ಬಾಕಿ ಪಂದ್ಯಾವಳಿಗಳನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಈ ಕುರಿತಂತೆ BCCI ಮೂಲಗಳು ತೀರ್ಮಾನಿಸಿದೆ ಎನ್ನಲಾಗಿದ್ದು, ಐಪಿಎಲ್‌ನ ಬಾಕಿ ಉಳಿದ ಎಲ್ಲಾ ಪಂದ್ಯಗಳನ್ನು ಭದ್ರತೆ ಕಾರಣ ಅಮಾನತು ಮಾಡಲಾಗಿದೆ ಎನ್ನಲಾಗುತ್ತಿದೆ.

ನಿನ್ನೆಯಷ್ಟೇ ಪಾಕ್ ಕ್ಷಿಪಣಿ ದಾಳಿ ಹಿನ್ನೆಲೆಯಲ್ಲಿ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯವನ್ನು ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ: Operation Sindoora: ಕಾರ್ಯಾಚರಣೆಯ ನೇರ ಪ್ರಸಾರ ಸ್ಥಗಿತಗೊಳಿಸಿ – ಮಾಧ್ಯಮಗಳಿಗೆ ರಕ್ಷಣಾ ಸಚಿವಾಲಯ ಆದೇಶ

ಪಂಜಾಬ್ ಕಿಂಗ್ಸ್ ತಂಡ ಗುರುವಾರ ರಾತ್ರಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ರಾತ್ರಿ 9 ಗಂಟೆ 29 ನಿಮಿಷಕ್ಕೆ ಏಕಾಏಕಿ ಮೈದಾನದ ದೀಪಗಳನ್ನು ಆಫ್ ಮಾಡಲಾಯಿತು. ಹೀಗಾಗಿ ಮೈದಾನದಲ್ಲಿದ್ದ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದರೆ, ಇತ್ತ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ಪ್ರೇಕ್ಷಕರು ಮೈದಾನದಿಂದ ನಿರ್ಗಮಿಸಿದ್ದರು‌.

ಶೀಘ್ರದಲ್ಲೇ ಮರು ನಿಗದಿ

ಮುನ್ನೇಚ್ಚರಿಕೆಯ ಕ್ರಮವಾಗಿ ಐಪಿಎಲ್ ಪಂದ್ಯಾವಳಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಕೇಂದ್ರ ಮತ್ತು ಎಲ್ಲಾ ಫ್ರಾಂಚೈಸಿಗಳು ಮತ್ತು ಪಾಲುದಾರರೊಂದಿಗೆ ಸಮಾಲೋಚಿಸಿದ ನಂತರ, ಐಪಿಎಲ್ ಪಂದ್ಯಾವಳಿನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರರ್ಥ ಈ ಆವೃತ್ತಿಯಲ್ಲಿ ಉಳಿದ ಪಂದ್ಯಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು. ಆದರೆ ಉಳಿದ ಪಂದ್ಯಗಳನ್ನು ಯಾವಾಗ ಮತ್ತು ಎಲ್ಲಿ ನಡೆಸಲಾಗುವುದು ಎಂಬುದರ ಕುರಿತು ಇನ್ನೂ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]