Prakash Raj lashes out against BJP

ಗಡಿಯಲ್ಲಿ ಉದ್ವಿಗ್ನತೆ: ಇಡೀ ದೇಶ ಒಟ್ಟಾಗಿರುವ ನಿಮ್ದೇನು ರಾಜಕೀಯ; ಬಿಜೆಪಿಗೆ ಜಾಡಿಸಿದ ಪ್ರಕಾಶ್ ರಾಜ್

ನವದೆಹಲಿ: ಸದಾ ಒಂದಿಲ್ಲೊಂದ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿ (BJP) ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗುವ ನಟ ಪ್ರಕಾಶ್ ರಾಜ್ (Prakash Raj), ಗಡಿಯಲ್ಲಿ ಉದ್ವಿಗ್ನತೆ ಸಮಯದಲ್ಲಿ ಬಿಜೆಪಿಯ ರಾಜಕೀಯ ಪ್ರೇರಿತ ಪೋಸ್ಟ್ ಒಂದರ ಕುರಿತು ಚಾಟಿ ಬೀಸಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

ಹೌದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಪಾಕ್ ವಿರುದ್ಧ ಆಪರೇಷನ್ ಸಿಂಧೂರ ಕುರಿತು ಪ್ರಧಾನಿ ಮೋದಿ ಅವರ ಕ್ರಮವನ್ನು ಕೊಂಡಾಡುವ ವಿಡಿಯೋವನ್ನು ಹಂಚಿಕೊಂಡಿರುವುದಕ್ಕೆ ಪ್ರಕಾಶ್ ರಾಜ್ ಕೆಂಡಾಮಂಡಲವಾಗಿದ್ದಾರೆ.

ಬಿಜೆಪಿ ಹಂಚಿಕೊಂಡಿರುವ ವಿಡಿಯೋಗೆ ಪ್ರತಿಕ್ರಿಯಿಸಿರುವ ಅವರು, ದೇಶವು ಬಿಕ್ಕಟ್ಟಿನ ಸಮಯದಲ್ಲಿ ಒಗ್ಗಟ್ಟಿನಿಂದ ಇರುವಾಗ, ಸೈನ್ಯ ಹೋರಾಡುತ್ತಿರುವ ಸಮಯದಲ್ಲಿ, ಗಡಿಯಲ್ಲಿ ನಾಗರಿಕರ ರಕ್ತಪಾತವಾಗುತ್ತಿರುವ ಸಂದರ್ಭದಲ್ಲಿ ಮೂರ್ಖರು ಮಾತ್ರ ಕಾರ್ಯನಿರತರಾಗಿದ್ದಾರೆ.

ಇಂತಹ ಸಂದರ್ಭದಲ್ಲಿ ಭಾರತದ ಮತಾಂಧರ ಬಿಜೆಪಿ ಪಕ್ಷ ಅತ್ಯಂತ ಕೊಳಕು ರಾಜಕೀಯ ಮಾಡುತ್ತಿದೆ. ನಿಮಗೆ ನಾಚಿಕೆಯಾಗಲ್ವಾ ಎಂದು ಬರೆದಿದ್ದಾರೆ.

ಈ ಕುರಿತಂತೆ ಯಥಾ ರೀತಿ ಬಿಜೆಪಿ ಬೆಂಬಲಿಗರು ಮುಗಿ ಬಿದ್ದರೆ, ಉಳಿದವರು ಬೆಂಬಲಿಸಿ ಸುಮಾರು 660ಕ್ಕೂ ಹೆಚ್ಚು ಕಾಮೆಂಟ್ ಗಳು ಬಂದಿವೆ.

ರಾಜಕೀಯ

ದಸರಾ ಉದ್ಘಾಟನೆಗೆ ವಿರೋಧ: ಭಾನು ಮುಷ್ತಾಕ್ ತಿರುಗೇಟು

ದಸರಾ ಉದ್ಘಾಟನೆಗೆ ವಿರೋಧ: ಭಾನು ಮುಷ್ತಾಕ್ ತಿರುಗೇಟು

ನಾಡಹಬ್ಬ ದಸರಾ 2025ರ (Dasara 2025) ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ (Banu Mushtaq) ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="113096"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ವ್ಯಕ್ತಿ.. ಶವವಾಗಿ ಕೆರೆಯಲ್ಲಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ವ್ಯಕ್ತಿ.. ಶವವಾಗಿ ಕೆರೆಯಲ್ಲಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ವ್ಯಕ್ತಿಯೋರ್ವನ ಶವ (Person's dead body) ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113088"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!