The importance of food donation..!

ಹರಿತಲೇಖನಿ ದಿನಕ್ಕೊಂದು ಕಥೆ: ಅನ್ನದಾನದ ಮಹತ್ವ..!

ಹಿಂದೂ ಧರ್ಮಶಾಸ್ತ್ರದಲ್ಲಿ ವರ್ಣಿಸಿರುವ ಮಹಾದಾನಗಳಲ್ಲಿ ‘ಅನ್ನದಾನ’ (Food donation) ಮಹತ್ವದ ದಾನವಾಗಿದೆ.

‘ಅನ್ನದಾನದಂತಹ ದಾನ ಹಿಂದೆಂದೂ ಆಗಿಲ್ಲ ಮುಂದೆಂದೂ ಆಗಲಾರದು. ಹಾಗಾಗಿ ಯಾವಾಗಲೂ ಅನ್ನದಾನ ಮಾಡಬೇಕು’ ಎಂದು ಮಹಾಭಾರತದಲ್ಲಿ ಹೇಳಲಾಗಿದೆ.

ಅನ್ನದಾನದ ಲಾಭ: ನಾವು ಇತರರಿಗೆ ಅನ್ನದಾನ ಮಾಡಿದರೆ ಶ್ರೀ ಅನ್ನಪೂರ್ಣಾಮಾತೆಯು ಪ್ರಸನ್ನಳಾಗಿ ನಮ್ಮ ಮೇಲೆ ಕೃಪೆ ಮಾಡುತ್ತಾಳೆ. ಅನ್ನದಾನ ಮಾಡುವವನಿಗೆ ಅನ್ನ ಸ್ವೀಕರಿಸುವವರಿಂದ ಆಶೀರ್ವಾದಾತ್ಮಕ ಸದಿಚ್ಛೆಗಳ ಲಾಭವೂ ಆಗುತ್ತದೆ.

ಅನ್ನದಾನವನ್ನು ಯಾರು ಮತ್ತು ಎಷ್ಟು ಮಾಡಬೇಕು ?: ಧರ್ಮಶಾಸ್ತ್ರಕ್ಕನುಸಾರ ಯಾರು ಧನಾರ್ಜನೆಯನ್ನು (ಹಣ ಸಂಪಾದನೆ) ಮಾಡುತ್ತಾರೆಯೋ ಮತ್ತು ಯಾರ ಮನೆಯಲ್ಲಿ ಆಹಾರ ಬೇಯಿಸಲಾಗುತ್ತದೆಯೋ, ಅಂತಹ ಗೃಹಸ್ಥನು ‘ಅನ್ನದಾನ’ ಮಾಡುವುದು ಅವನ ಕರ್ತವ್ಯವೇ ಆಗಿರುತ್ತದೆ. ಅವನಿಗೆ ಎಷ್ಟು ಸಾಧ್ಯವಿದೆಯೋ ಅಷ್ಟು ಅನ್ನದಾನ ಮಾಡಬೇಕು.

ಅನ್ನದಾನದ ಮಹತ್ವ : ಹಿಂದೂ ಧರ್ಮಶಾಸ್ತ್ರದಲ್ಲಿ ವರ್ಣಿಸಿರುವ ಮಹಾದಾನಗಳಲ್ಲಿ ‘ಅನ್ನದಾನ’ ಮಹತ್ವದ ದಾನವಾಗಿದೆ. ‘ಅನ್ನದಾನದಂತಹ ದಾನ ಹಿಂದೆಂದೂ ಆಗಿಲ್ಲ ಮುಂದೆಂದೂ ಆಗಲಾರದು. ಹಾಗಾಗಿ ಯಾವಾಗಲೂ ಅನ್ನದಾನ ಮಾಡಬೇಕು’ ಎಂದು ಮಹಾಭಾರತದಲ್ಲಿ ಹೇಳಲಾಗಿದೆ.

ಪರ್ವಕಾಲದಲ್ಲಿ ಅನ್ನದಾನ ಮಾಡುವುದು ಹೆಚ್ಚು ಲಾಭದಾಯಕ ! : ಮಕರ ಸಂಕ್ರಾಂತಿಯಿಂದ ರಥಸಪ್ತಮಿ, ಚಾತುರ್ಮಾಸ, ಉತ್ಸವ, ಹಬ್ಬ, ವ್ರತ ಮುಂತಾದ ಪರ್ವಕಾಲದಲ್ಲಿ ಅನ್ನದಾನ ಮಾಡುವುದರಿಂದ ಹೆಚ್ಚಿನ ಆಧ್ಯಾತ್ಮಿಕ ಲಾಭವಾಗುತ್ತದೆ. ಅದರಲ್ಲಿಯೂ ಧಾರ್ಮಿಕ ಸ್ಥಳಗಳಲ್ಲಿ ದಾನ ಮಾಡಿದರೆ ಇನ್ನೂ ಹೆಚ್ಚು ಲಾಭವಾಗುತ್ತದೆ.

ಅನ್ನದಾನವು ಧರ್ಮಕರ್ತವ್ಯವಾಗಿದೆ ಎಂದು ತಿಳಿದು ದಾನ ಮಾಡಿ ! : ಅಹಂಭಾವದಿಂದ ಅನ್ನದಾನ ಮಾಡಿದರೆ ಫಲ ಅರ್ಧವಾಗುತ್ತದೆ. ಹಾಗಾಗಿ ‘ಅನ್ನದಾನ ಮಾಡುವುದು ನಮ್ಮ ಧರ್ಮಕರ್ತವ್ಯವೇ ಆಗಿದೆ’ ಎಂಬ ಭಾವದಿಂದ ಅನ್ನದಾನ ಮಾಡಬೇಕು.

ಕೃಪೆ: ಸನಾತನ ಸಂಸ್ಥೆ. (ಸಾಮಾಜಿಕ ಜಾಲತಾಣ)

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!