CBSE ಪರೀಕ್ಷೆ: ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸ್ ಅಂತರರಾಷ್ಟ್ರೀಯ ವಸತಿ ಶಾಲೆಗೆ ಶೇ.100 ಫಲಿತಾಂಶ

CBSE Exam: 100% result for Sri Devaraj Aras International Residential School, Doddaballapur

ದೊಡ್ಡಬಳ್ಳಾಪುರ: ಮಂಗಳವಾರ ಪ್ರಕಟವಾದ ಕೇಂದ್ರೀಯ ಪಠ್ಯಕ್ರಮ (CBSE) 10ನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ಶಾಲೆಗಳಲ್ಲಿ ಗುರುತಿಸಿಕೊಂಡಿರುವ ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಶಾಲೆ ಶೇ.100 ಫಲಿತಾಂಶದ ಸಾಧನೆ ಮಾಡಿದೆ.

ಈ ಬಾರಿ ಒಟ್ಟು 115 ವಿದ್ಯಾರ್ಥಿಗಳಲ್ಲಿ 10 ಮಂದಿ ಅತ್ಯುನ್ನತ ಶ್ರೇಣಿ, 62 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 43 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರಲ್ಲಿ 10 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 62 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 43 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳು

ವೇಣುಪ್ರಿಯ ಎನ್.ಎಸ್ – ಶೇ.96.2, ಜೀವಿತ.ಆರ್ – ಶೇ‌.93.3, ಧನಿಕ.ಎ – ಶೇ.93, ಮನಸ್ವಿನಿ.ಎಸ್ – ಶೇ.89.7, ಕವನ.ಡಿ – ಶೆ.89.5, ವಿಸ್ಮಿತ.ಎಸ್ – ಶೇ.89, ಭವನ್.ಎಂ – ಶೇ.85, ಕಿಶೋರ್.ಎಸ್ – ಶೇ.85, ವೇಣು.ವೈ.ಎಂ – ಶೇ.85 ಮತ್ತು ಯದ್ನೇಶ್ ರಘುನಾಥ್ ಪಾಟೀಲ್ – ಶೇ.84.8 ಅಂಕಗಳನ್ನು ಪಡೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಮೂರು ವಿದ್ಯಾರ್ಥಿಗಳು 100 ಅಂಕ

ಮನಸ್ವಿನಿ.ಎಸ್ – 100
ಕವನ.ಡಿ – 100
ವಿಸ್ಮಿತ.ಎಸ್ – 100

ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ.ಎಚ್.ನಾಗರಾಜ, ಉಪಾಧ್ಯಕ್ಷ ಜೆ.ರಾಜೇಂದ್ರ, ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಸಿಇಒ ಜೆ.ನಾಗೇಂದ್ರಸ್ವಾಮಿ, ಆಡಳಿತ ಮಂಡಳಿ ಸದಸ್ಯ ರಾಕೇಶ್, ಪ್ರಾಂಶುಪಾಲರಾದ ಧನಂಜಯ್ ಜಿ.ಎನ್., ಉಪಪ್ರಾಂಶುಪಾಲರಾದ ಲಕ್ಷ್ಮೀದೇವಿ.ಕೆ.ಎಸ್., ವ್ಯವಸ್ಥಾಪಕ ರವಿಕುಮಾರ್.ಎಸ್ ಮತ್ತಿತರರು ಅಭಿನಂದಿಸಿದ್ದಾರೆ.

ಅಲ್ಲದೆ ಕನ್ನಡದಲ್ಲಿ 100ಕ್ಕೆ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ಸಾಧನೆ ಕುರಿತು ಕನ್ನಡ ಭಾಷೆ ಶಿಕ್ಷಕಿ ಸ್ವರ್ಣ ಕೆ.ಎಲ್ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್ ಹಾಸನ್ ಗರಂ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್

ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್‌ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ

[ccc_my_favorite_select_button post_id="121857"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]