Doddaballapura: Onake Dance Festival

ದೊಡ್ಡಬಳ್ಳಾಪುರದಲ್ಲಿ ಗಮನ ಸೆಳೆದ ಒನಕೆ ನಾಟ್ಯ ಉತ್ಸವ| Video ನೋಡಿ

ದೊಡ್ಡಬಳ್ಳಾಪುರ: ನಗರದಲ್ಲಿ ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವದ (karaga mahotsava) ಅಂಗವಾಗಿ ಕರಗ ದೇವಾಲಯದ ಸಮೀಪದ ಏಳು ಸುತ್ತಿನ ಕೋಟೆ ಆವರಣದಲ್ಲಿ ಒನಕೆ ನಾಟ್ಯ ಮತ್ತು ವಸಂತೋತ್ಸವ (Onake Dance Festival) ಆಚರಣೆಯು ಸಡಗರದಿಂದ ನಡೆಯಿತು.

ಕರಗ ಹೊತ್ತಿದ್ದ ಪೂಜಾರಿ ಮುನಿರತ್ನಂ ಬಾಲಾಜಿ ಪೂಜೆ ಸಲ್ಲಿಸಿ, ಒನಕೆ ಹಾಗೂ ಓಕುಳಿ ನೀರಿನ ತಪ್ಪಲೆಯನ್ನು ತಲೆಯ ಮೇಲಿಟ್ಟುಗೊಂಡು ನೀಡಿದ ನಾಟ್ಯ ಪ್ರದರ್ಶನ ನೆರೆದಿದ್ದ ಭಕ್ತಾದಿಗಳನ್ನು ರೋಮಾಂಚನಗೊಳಿಸಿತು.

ದೇವಾಲಯ ಹಾಗೂ ಸುತ್ತಮುತ್ತಲ ಮನೆಗಳ ಮೇಲಿಂದ ನೂರಾರು ಭಕ್ತರು ನಾಟ್ಯವನ್ನು ವೀಕ್ಷಿಸಿದರು. ಇದರೊಂದಿಗೆ ವಹ್ನಿಕುಲ ಮತಸ್ಥರು ಓಕುಳಿ ನೀರನ್ನು ಎರಚುತ್ತಾ, ಮಡಿಕೆ ಹೊಡೆಯುವ ವಸಂತೋತ್ಸವ ಆಚರಣೆಯನ್ನು ಉತ್ಸಾಹ ಸಂಭ್ರಮಗಳಿಂದ ಆಚರಿಸಿದರು.

ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಮಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವ ನಗರದಲ್ಲಿ ವಿಜೃಂಭಣೆಯಿಂದ ನಡೆದಿದ್ದು, ಮೇ.5 ರಂದು ಆರಂಭವಾದ ಧಾರ್ಮಿಕ ಕಾರ್ಯಭಗಳು ಮೇ.20ರಂದು ಮಾರಿಯಮ್ಮ ದೇವಿ,ಪಿಳೇಕಮ್ಮ ದೇವಿ, ಶ್ರೀ ಮುತ್ಯಾಲಮ್ಮ ದೇವಿ, ಶ್ರೀ ದೊಡ್ಡಮ್ಮ ದೇವಿಗೆ ಆರತಿಗಳನ್ನು ಬೆಳಗುವ ಮೂಲಕ ಸಮಾರೋಪಗೊಳ್ಳಲಿವೆ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!