ಹರಿತಲೇಖನಿ ದಿನಕ್ಕೊಂದು ಕಥೆ: ದುರಾಸೆಯ ದುಷ್ಪರಿಣಾಮ

Harithalekhani story: The evil effect of greed

Harithalekhani story: ಓರ್ವ ಭಿಕ್ಷುಕನಿದ್ದನು. ದೇವರ ಮೇಲೆ ಶ್ರದ್ಧೆ ಇದ್ದ ಕಾರಣ ಅವನು ದಿನಪೂರ್ತಿ ನಾಮಜಪ ಮಾಡುತ್ತಿದ್ದನು. ಭಗವಂತನು ಅವನ ನಾಮಜಪದಿಂದ ಪ್ರಸನ್ನನಾಗಿ ಒಂದು ದಿನ ಅವನೆದುರು ಪ್ರಕಟವಾದನು.

ಭಗವಂತನು ‘ನಾನು ನಿನ್ನ ನಾಮಜಪದಿಂದ ಬಹಳ ಪ್ರಸನ್ನನಾಗಿದ್ದೇನೆ, ನಿನಗೆ ಬೇಕಾದದ್ದನ್ನು ಕೇಳು’ ಎಂದು ಹೇಳಿದನು. ಆಗ ಭಿಕ್ಷುಕನು ದುರಾಸೆಯಿಂದ ಚಿನ್ನದ ನಾಣ್ಯಗಳನ್ನು ಕೇಳಿದನು. ಭಗವಂತನು ‘ಚಿನ್ನದ ನಾಣ್ಯಗಳನ್ನು ಯಾವ ಪಾತ್ರೆಯಲ್ಲಿ ತೆಗೆದುಕೊಳ್ಳುವೆ ?’ ಎಂದು ಕೇಳಿದಾಗ ಭಿಕ್ಷುಕನು ತನ್ನ ಅಂಗಿಯನ್ನು ಮುಂದೆಮಾಡಿದನು.

ಭಗವಂತನು ಚಿನ್ನದ ನಾಣ್ಯಗಳನ್ನು ಕೊಡುವ ಮೊದಲು ‘ಎಲ್ಲಿಯ ವರೆಗೆ ನೀನು ಚಿನ್ನದ ನಾಣ್ಯಗಳನ್ನು ಕೇಳುವುದು ಬಿಡುವುದಿಲ್ಲ ಅಲ್ಲಿಯ ವರೆಗೆ ನಾನು ನಿನ್ನ ಅಂಗಿಯಲ್ಲಿ ಚಿನ್ನದ ನಾಣ್ಯಗಳನ್ನು ಹಾಕುತ್ತಲೇ ಇರುವೆನು ಆದರೆ ಭೂಮಿಯ ಮೇಲೆ ಚಿನ್ನದ ನಾಣ್ಯಗಳು ಬೀಳಬಾರದು. ನೆಲದ ಮೇಲೆ ಬಿದ್ದರೆ ಈ ನಾಣ್ಯಗಳು ಮಣ್ಣಾಗುವವು’ ಎಂದು ಹೇಳಿದನು.

ಭಿಕ್ಷುಕನು ಒಪ್ಪಿಕೊಂಡ. ಭಗವಂತನು ಭಿಕ್ಷುಕನ ಅಂಗಿಯಲ್ಲಿ ಚಿನ್ನದ ನಾಣ್ಯಗಳನ್ನು ಹಾಕತೊಡಗಿದ. ಅಂಗಿಯು ತುಂಬುತ್ತ ಹೋಯಿತು ಹಾಗೂ ಭಿಕ್ಷುಕನ ದುರಾಸೆಯು ಹೆಚ್ಚುತ್ತ ಹೋಯಿತು. ಅವನು ‘ಸಾಕು’ ಎಂದು ಹೇಳಲಿಲ್ಲ, ದೇವರು ಕೊಡುವುದನ್ನು ನಿಲ್ಲಿಸಲಿಲ್ಲ.

ಕೊನೆಯಲ್ಲಿ ಚಿನ್ನದ ನಾಣ್ಯಗಳ ಭಾರವನ್ನು ಆ ಅಂಗಿಯು ತಡೆದುಕೊಳ್ಳಲಿಲ್ಲ, ಅಂಗಿಯು ಹರಿದು ಹೋಯಿತು. ಇದರಿಂದ ಎಲ್ಲ ನಾಣ್ಯಗಳು ನೆಲದ ಮೇಲೆ ಬಿದ್ದು ಮಣ್ಣಾದವು.

ಮನಸ್ಸಿನಲ್ಲಿ ದುರಾಸೆ ಇರುವುದರಿಂದ ಇಷ್ಟೊಂದು ನಾಣ್ಯಗಳು ದೊರೆತರೂ ಭಿಕ್ಷುಕನು ಬಡವನಾಗಿಯೇ ಉಳಿದನು.

ಕೃಪೆ: ಹಿಂದೂ ಜಾಗೃತಿ. (ಕೃಪೆ ಸಾಮಾಜಿಕ ಜಾಲತಾಣ)

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]