Enroll children in government schools: CEO Dr. Anuradha

ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ: ಸಿಇಒ ಡಾ.ಅನುರಾಧ

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಅಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ನನ್ನ ಶಾಲೆ ನನ್ನ ಜವಾಬ್ದಾರಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಡಾ.ಅನುರಾಧ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸಿಗುವ 38 ಸೌಲಭ್ಯಗಳ ಕುರಿತು ಪೋಷಕರಿಗೆ ವಿವರಿಸಿದರು.

ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ ಹಾಲು ಕೊಡುವುದರಿಂದ ಹಿಡಿದು, ಮಧ್ಯಾಹ್ನ ಉತ್ತಮ ಪೌಷ್ಟಿಕಾಂಶವಾದ ಮೊಟ್ಟೆ, ಬಾಳೆಹಣ್ಣು, ಅಕ್ಷರ ದಾಸೋಹ, ಸಮವಸ್ತ್ರ ಪಠ್ಯಪುಸ್ತಕ ಈ ರೀತಿ ಎಲ್ಲಾ ಸೌಲಭ್ಯಗಳನ್ನು ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತದೆ. ಊ ಸೌಲಭ್ಯಗಳನ್ನು ಪಡೆಯಲು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ ಎಂದು ತಿಳಿಸಿದರು.

ತಾಲೂಕು ಪಂಚಾಯತಿ ಇಒ ಮುನಿರಾಜು ಮಾತನಾಡಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರಿ ಶಾಲೆಗೆ ಸೇರಿಸಿದರೆ ಮಕ್ಕಳ ವಿದ್ಯಾಭ್ಯಾಸ ಉತ್ತಮವಾಗುತ್ತದೆ. ಎಲ್ಲಾ ರಂಗದಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಅನ್ನಿಸ, ಅಕ್ಷರ ದಾಸೋಹ ಸಹ ನಿರ್ದೇಶಕ ಶಶಿ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಹನುಮಂತರಾಯಪ್ಪ,, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಂಎಸ್ ರಾಜಶೇಖರ್, ಪ್ರಧಾನ ಕಾರ್ಯದರ್ಶಿ ವಿ‌ಧನಂಜಯ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೆ.ಜೈಕುಮಾರ್, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವಲಿಂಗಯ್ಯ, ಎಸ್ ಡಿ ಎಮ್ ಸಿ ಅಧ್ಯಕ್ಷ ಆನಂದ್, ಪರಿಕ್ರಮ ಸಂಸ್ಥೆಯ ಕಿರಣ್, ಶಾಲೆಯ ಮುಖ್ಯಶಿಕ್ಷಕಿ ಆರ್.ರಾಜೇಶ್ವರಿ, ಶಿಕ್ಷಕರಾದ ತಾಯಪ್ಪ, ಸುನಿಲ್, ಶಿವಕುಮಾರ್, ಭಾರತಿ, ಇಂದ್ರಮ್ಮ ಮತ್ತಿತರರಿದ್ದರು.

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!