Covid: Give school children leave if they have these symptoms - Dinesh Gundurao

ಕೋವಿಡ್ ಮುಂಜಾಗ್ರತೆ: ಈ ಲಕ್ಷಣಗಳಿದ್ದರೆ ಶಾಲಾ ಮಕ್ಕಳಿಗೆ ರಜೆ ನೀಡಿ – ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಹರಡುತ್ತಿರುವ ಕೋವಿಡ್ ಸೋಂಕಿನ (Covid) ಕುರಿತು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರ ನೇತೃತ್ವದಲ್ಲಿ ಪರಿಸ್ಥಿತಿ ಅವಲೋಕಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ( Dinesh Gundurao) ಹೇಳಿದರು.

ಸಭೆಯ ಬಳಿಕ ಮಾತನಾಡಿರುವ ಅವರು, ಇದು ಕೋವಿಡ್ ರೂಪಾಂತರಿ ಒಮಿಕ್ರಾನ್ ಜೆ.ಎನ್ 1 ತಳಿಯಾಗಿದ್ದು, ಸೌಮ್ಯ ಸ್ವಭಾವದ ಲಕ್ಷಣಗಳನ್ನ ಹೊಂದಿದೆ. ಸಾರ್ವಜನಿಕರು ಆತಂಕ ಪಡುವ ಸ್ಥಿತಿ ಬಂದಿಲ್ಲವಾದರೂ, ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ.

ಮಕ್ಕಳು, ವೃದ್ಧರಿಗೆ ಕೋವಿಡ್ ಹರಡದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಜ್ವರ, ಶೀತ, ಕೆಮ್ಮು ಕಂಡುಬಂದಿರುವ ಮಕ್ಕಳಿಗೆ ರಜೆ ನೀಡುವಂತೆ ಶಾಲೆಗಳಿಗೆ ಸೂಚನೆ ನೀಡಿ ಮಾರ್ಗಸೂಚಿ ಹೊರಡಿಸಲಾಗುವುದು.

ಪೊಷಕರು ಕೂಡ ಮಕ್ಕಳನ್ನ ಶಾಲೆಗೆ ಕಳುಹಿಸದೇ ಮನೆಯಲ್ಲೇ ಆರೈಕೆ ಮಾಡುವುದು ಉತ್ತಮ. ಉಸಿರಾಟದ ಸಮಸ್ಯೆ, ಹೃದಯ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಲಾಗುತ್ತಿದ್ದು, 5 ಸಾವಿರ RTPCR ಟೆಸ್ಟಿಂಗ್ ಕಿಟ್ ಗಳನ್ನ ರಾಜ್ಯಾದ್ಯಂತ ಆಸ್ಪತ್ರೆಗಳಿಗೆ ವಿತರಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ರೆಮ್ಡಿಸೀವರ್ ಇಂಜೆಕ್ಷನ್ ಅನ್ನು ಕೂಡಾ ಖರೀದಿಸಲು ಸೂಚಿಸಲಾಗಿದೆ.

ಗರ್ಭೀಣಿಯರು, 50 ವರ್ಷ ಮೇಲ್ಪಟ್ಟ ವಯಸ್ಕರು ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ.

ಸಿಎಂ ಅವರ ಸೂಚನೆಯಂತೆ ಕೋವಿಡ್ ಎದುರಿಸಲು ಆರೋಗ್ಯ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಕೋವಿಡ್ ಸಹಾಯವಾಣಿಯನ್ನ ತೆರೆಯಲಾಗುವುದು ಎಂದು ಹೇಳಿದ್ದಾರೆ.

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!