Doddaballapur: Allegation of construction of illegal hut, shed.. Complaint to Municipal Council

ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಮುಂದುವರಿದ ಲೋಕಾಯುಕ್ತ ಪೊಲೀಸರ ಪರಿಶೀಲನೆ

ದೊಡ್ಡಬಳ್ಳಾಪುರ: ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸರ್ಕಾರ ಜಾರಿಗೆ ತಂದಿರುವ ‘ಬಿ’ಖಾತಾ ಆಂದೋಲನ ಕುರಿತು ಸಾರ್ವಜನಿಕರಿಂದ ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ, ನಗರಸಭೆ ಕಾರ್ಯಾಲಯದಲ್ಲಿ ಎರಡನೇ ದಿನವೂ ಕೂಡ ಲೋಕಾಯುಕ್ತ (Lokayukta) ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಸೋಮವಾರ ರಾತ್ರಿಯವರೆಗೂ ನಡೆದ ಪರಿಶೀಲನೆ ಬಳಿಕ ಇಂದು (ಮಂಗಳವಾರ) ಸುಮಾರು 11.30 ರ ವೇಳೆ ಬಂದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ನಗರಸಭೆಯಲ್ಲಿನ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರು ಇರುವಂತೆ ಲೋಕಾಯುಕ್ತ ಪೊಲೀಸರು ತಿಳಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಸಾರ್ವಜನಿಕರು ತಮ್ಮ ನಿವೇಷನ, ಮನೆಗಳಿಗೆ ‘ಎ’ ಅಥವಾ ‘ಬಿ’ ಖಾತೆ ಹೊಂದುವ ಬಹುದಿನಗಳ ಬೇಡಿಕೆಯಾಗಿದ್ದ ಖಾತೆ ಹೊಂದುವ ಕನಸಿಗೆ ಕೇವಲ ಐದು ದಾಖಲೆಗಳನ್ನು ಪಡೆದು ಖಾತೆ ಮಾಡಿಕೊಡುವ ನಿಯಮವನ್ನು ಮೂರು ತಿಂಗಳ ಮಾತ್ರ ಜಾರಿಗೆ ತಂದಿತ್ತು.

ಈ ನಿಯಮವನ್ನು ಆಗಸ್ಟ್ ತಿಂಗಳವರೆಗೂ ವಿಸ್ತರಿಸಲಾಗಿದೆ. ಆದರೆ ನಗರಸಭೆಯಲ್ಲಿನ ವಿಳಂಭ ಧೋರಣೆ ಹಾಗೂ ಭ್ರಷ್ಟಾಚಾರದ ಬಗ್ಗೆ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಪ್ರತಿಭಟನೆಗಳನ್ನು ನಡೆಸಿದ್ದರು.

ಈ ಎಲ್ಲದರ ಹಿನ್ನೆಯಲ್ಲಿ ಸೋಮವಾರ ಲೋಕಾಯುಕ್ತ ಪೊಲೀಸರು ದಿಢೀರ್ ಭೇಟಿ ನೀಡುವ ಮೂಲಕ ನಗರಸಭೆಯಲ್ಲಿನ ಕಂದಾಯ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿನ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಡಿವೈಎಸ್ಪಿ ಗಿರೀಶ್ರೋಡ್ಕರ್,ಇನ್ಸ್ಪೆಕ್ಟರ್ ಉಮಾಮಹೇಶ್, ಬಾಳಪ್ಪ, ಪಿ.ಮಹೇಶ್, ನಂದಕುಮಾರ್, ರಮೇಶ್ ಹಾಗೂ ಸಿಬ್ಬಂದಿ ಇದ್ದಾರೆಂದು ತಿಳಿದುಬಂದಿದೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!