CM Siddaramaiah calls meeting of DC, CEO and District In-charge Secretary

ಮಳೆ ಅನಾಹುತ: ಮೇ 30, 31 ರಂದು DC, CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಸೂಚನೆ ನೀಡಿದ್ದಾರೆ.

ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು.

ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು , ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.

ಸದ್ಯ ತೆಗೆದುಕೊಂಡಿರುವ ಕ್ರಮಗಳು…

 ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.

 ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ.

 ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.

 ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.97,351.95 ಲಕ್ಷಗಳು ಅನುದಾನವಿರುತ್ತದೆ.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!