ಗುಡ್ಮಾರ್ನಿಂಗ್ ನ್ಯೂಸ್: KSIIDC ಲಾಭಾಂಶ 68 ಕೋಟಿ ರೂ. ಸರಕಾರಕ್ಕೆ ಹಸ್ತಾಂತರ

KSIIDC dividend is Rs 68 crore. To Govt

ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (KSIIDC) ಸಾಮಾನ್ಯ ಲಾಭಾಂಶ 68.69 ಕೋಟಿ ರೂ. ಮತ್ತು ವಿಶೇಷ ಲಾಭಾಂಶ 17,21,56,839 ಕೋಟಿ ರೂ. ಮೊತ್ತದ ಚೆಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patila) ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3 ಕೋಟಿ ರೂಪಾಯಿ ಮೊತ್ತದ ಚೆಕ್ ಸಹ ನೀಡಲಾಯಿತು.

ಚೆಕ್ ಸ್ವೀಕರಿಸಿದ ಸಿದ್ದರಾಮಯ್ಯ ಮಾತನಾಡಿ, ಸಾರ್ವಜನಿಕ ವಲಯದ ಉದ್ಯಮಗಳು ಲಾಭದಾಯಕವಾಗಿ ನಡೆಯುವುದು ಒಳ್ಳೆಯ ಬೆಳವಣಿಗೆಯಾಗಿದೆ. ಲಾಭಾಂಶದ ಹಂಚಿಕೆಯು ಸರಕಾರದ ಕೈಗಾರಿಕಾ ನಿಯಮಗಳಿಗೆ ತಕ್ಕಂತೆ ಇದ್ದು, ಇದರಿಂದ ರಚನಾತ್ಮಕ ಉಪಕ್ರಮಗಳನ್ನು ಕೈಗೊಳ್ಳಲು ಬಲ ಬರುತ್ತದೆ ಎಂದು ಮೆಚ್ಚುಗೆ ಸೂಚಿದರು.

ಕಳೆದ ಎರಡು ವರ್ಷಗಳಲ್ಲಿ ಕೆಎಸ್ಡಿಎಲ್, ಎಂಎಸ್ಐಎಲ್ ಸೇರಿದಂತೆ ಹಲವು ಉದ್ಯಮಗಳು ಉತ್ಪಾದನೆ, ವಹಿವಾಟು ಮತ್ತು ಲಾಭದಲ್ಲಿ ಸಾರ್ವಕಾಲಿಕ ದಾಖಲೆ ಮಾಡಿವೆ. ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತಂದಿದ್ದು, ರಫ್ತಿಗೆ ಉತ್ತೇಜನ‌ ನೀಡಲಾಗಿದೆ ಎಂದು ಅವರು ನುಡಿದರು.

ಈ ಸಂದರ್ಭದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್, ಸರಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

"ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ (IPL) ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ" ಎಂದು‌ ಡಿಸಿಎಂ ಡಿ.ಕೆ.

[ccc_my_favorite_select_button post_id="121800"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]