Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ ದೂರಾಗುವ ಸಾಧ್ಯತೆ

Astrology: ಶನಿವಾರ, ಮೇ.31, 2025, ದೈನಂದಿನ ರಾಶಿ ಭವಿಷ್ಯ

ಮೇಷ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ವೃಷಭ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯ ಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆ ಆಗುವ ಯೋಗವಿದೆ.

ಮಿಥುನ: ಧನಲಾಭ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಹಣದ ಅವಶ್ಯಕತೆ ಹೆಚ್ಚಾಗಲಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಕಟಕ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ದಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರ ವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು.

ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವುದು.

ಕನ್ಯಾ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.

ತುಲಾ: ಮಾನಸಮ್ಮಾನಗಳು ದೊರೆಯುವುದು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವುದು. ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು.

ವೃಶ್ಚಿಕ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ.

ಧನಸ್ಸು: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ.

ಮಕರ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.

ಕುಂಭ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಮೀನ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ.

ರಾಹುಕಾಲ: 09:37 ರಿಂದ 11:03
ಗುಳಿಕಕಾಲ: 06:46 ರಿಂದ 08:11
ಯಮಗಂಡಕಾಲ: 01:55 ರಿಂದ 03:21

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!