Please god make RCB win the trophy.. An RCB fan's plea to Anjaneya Swamy..!

ದೇವ್ರೇ please ಈ ವರ್ಷ ಕಪ್ ಗೆಲ್ಸಪ್ಪಾ.. ಆಂಜನೇಯ ಸ್ವಾಮಿಗೆ RCB ಅಭಿಮಾನಿಯ ಮೊರೆ..!

ಬೆಂಗಳೂರು: ನಿಷ್ಠೆಗೆ ಮತ್ತೊಂದು ಹೆಸರಿಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಅಭಿಮಾನಿಗಳು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಇದಕ್ಕೆ ಕಾರಣ ಸತತ 17 ವರ್ಷಗಳಿಂದ IPL ಗೆಲ್ಲದೆ ಇದ್ದರು RCB ಅಭಿಮಾನಿಗಳು ಮಾತ್ರ ತಂಡವನ್ನು ಬಿಟ್ಟುಕೊಟ್ಟಿಲ್ಲ, ಬಿಟ್ಟು ಕೊಡುವುದು ಇಲ್ಲ.

18 ವರ್ಷಗಳಿಂದ ಕಾದು ನಿಂತಿರುವ ಆ ಸಮಯ ಬಂದಿದೆ. ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಎರಡರಲ್ಲೂ ಸರ್ವಶ್ರೇಷ್ಠ ಪ್ರದರ್ಶನ ಪಣಕ್ಕಿಟ್ಟ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 2016ರ ನಂತರ ಹಾಗೂ ಒಟ್ಟಾರೆ 4ನೇ ಬಾರಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಫೈನಲ್‌ ಪ್ರವೇಶಿಸಿ ಸಾಧನೆ ಮಾಡಿದೆ.

ಆ ಮೂಲಕ ಜೂನ್‌ 3ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಬೆಂಗಳೂರು ತಂಡ 2ನೇ ಕ್ವಾಲಿಫೈಯರ್‌ ವಿಜೇತ ತಂಡವನ್ನು ಎದುರಿಸಲಿದೆ.

ಇದರ ಬೆನ್ನಲ್ಲೇ 18 ನೇ ಸರಣಿಯಲ್ಲಿ RCB ಕಪ್ ಗೆಲ್ಲಲೇ ಬೇಕೆಂದು ಅಭಿಮಾನಿಗಳು ದೇವರಿಗೆ ಮೊರೆ ಹೋಗಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಮತ್ತಷ್ಟು ಅಭಿಮಾನಿಗಳು ಕಪ್ ಗೆದ್ದ ದಿನ RCB ಜರ್ಸಿ ಧರಿಸುವುದು, ಅನ್ನ ದಾಸೋಹ, ಬೈಕ್ ರ್ಯಾಲಿ ಮುಂತಾದ ವಿಚಾರಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಈಗ ಮುಖ್ಯ ವಿಷಯಕ್ಕೆ ಬರೋಣ, RCB ಹೆಸರಿಗೆ ಬೆಂಗಳೂರು ತಂಡವಾದರೂ ಇದರ ಅಭಿಮಾನಿಗಳು ದೇಶ ವಿದೇಶಗಳಲ್ಲಿ ಇದ್ದಾರೆ. ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಏಕೈಕ ತಂಡವೆಂದರೆ ಅದು RCB ಅದು ಎಲ್ಲರಿಗೂ ಗೊತ್ತು.

ಅಂತೆಯೇ ಜೂ. 3 ರಂದು ನಡೆಯಲಿರುವ ಫೈನಲ್‌ನಲ್ಲಿ RCB ಕಪ್ ಗೆಲ್ಲಿಸುವಂತೆ ಅಭಿಮಾನಿಯೋರ್ವ ದೇವರಿಗೆ ಚೀಟಿ ಬರೆದು ಕೋರಿ ಕೊಂಡಿರುವ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ.

ಹೌದು ತೆಲಂಗಾಣ ರಾಜ್ಯದ ಕರೀಂನಗರದಲ್ಲಿರುವ ಪ್ರಸಿದ್ಧ ಕೊಂಡಗಟ್ಟು ಆಂಜನೇಯ ಸ್ವಾಮಿಗೆ ಚೀಟಿ ಬರೆದಿರುವ RCB ಅಭಿಮಾನಿ, please god this year RCB won that trophy ecsala cup Namde ಎಂದು ಬೇಡಿಕೊಂಡಿದ್ದಾನೆ.

ಈ ಚೀಟಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!