Doddaballapur: Applications invited for Atma Shreshtha Krushika Award

ರೈತ ಸಮೃದ್ಧಿ ಯೋಜನೆಯಡಿ ಸಹಾಯಾಧನಕ್ಕೆ ಅರ್ಜಿ ಆಹ್ವಾನ

ಬೆಂ.ಗ್ರಾಂ.ಜಿಲ್ಲೆ: ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತ ಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಸಲುವಾಗಿ ಕೃಷಿ ಇಲಾಖೆ ವತಿಯಿಂದ ರೈತ ಸಮೃದ್ಧಿ ಯೋಜನೆಯನ್ನು (Raitha Samrudhi Yojane) ಜಾರಿಗೊಳಿಸಿದೆ.

ಸಮಗ್ರ ಕೃಷಿ ಅಭಿವೃದ್ಧಿ ಯೋಜನೆಯಡಿ ನಾಲ್ಕು ಘಟಕಗಳಿದ್ದು, ಸಮಗ್ರ ಕೃಷಿ ಘಟಕಡದಿ ಕೃಷಿ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು.

ಸಾಮರ್ಥ್ಯ ಅಭಿವೃದ್ಧಿ ಘಟಕದಡಿ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯಕ ಸಂಘಗಳು ಮತ್ತು ರೈತ ಗುಂಪುಗಳಿಗೆ ಪ್ರೋತ್ಸಾಹಧನ ನೀಡಲಾಗುವುದು ಹಾಗೂ ಸಂಸ್ಥೆಗಳು ಅಥವಾ ಗುಂಪುಗಳು ಸಿದ್ಧಪಡಿಸುವ ಉತ್ಪನ್ನಗಳಿಗೆ ಬ್ರಾಂಡಿಂಗ್ ಹಾಗೂ ಮಾರುಕಟ್ಟೆ ಕಲ್ಪಿಸಿ, ರಪ್ತು ಮಾಡಲು ಅನುಕೂಲವಾಗುವಂತೆ ಸಹಾಯಧನ ಒದಗಿಸಲಾಗುವುದು.
ಜೊತೆಗೆ ಮಣ್ಣಿನ ಗುಣಧರ್ಮಗಳ ಆಧಾರದ ಮೇಲೆ ಬೆಳೆಗಳ ಆಯ್ಕೆ ಕುರಿತು, ರೈತರಿಗೆ ಮಾರ್ಗದರ್ಶನವನ್ನು ನೀಡುಲಾಗುವುದು.

ಆಸಕ್ತ ರೈತರು ಮತ್ತು FPO/SHG/ರೈತ ಗುಂಪುಗಳು ಅರ್ಜಿಯನ್ನು ಹಾಕಲು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!