ಬೆಂಗಳೂರು: ಐ.ಪಿ.ಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಅಭಿನಂದಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯ ಅತೀವ ಹೆಮ್ಮೆ ಹಾಗೂ ಪಡುವಂಥ ಕೆಲಸ ಆರ್.ಸಿ.ಬಿ ಮಾಡಿದ್ದು, ವಿಧಾನಸೌಧದ ಬಳಿ ಇಂದು ತಂಡಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.