Stampede case: CM Siddaramaiah dismisses opposition parties' allegations

ಕಾಲ್ತುಳಿತ ಪ್ರಕರಣ: ವಿಪಕ್ಷಗಳ ಆರೋಪ ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು (Devaraja Arasu) ಅವರು ರಾಜ್ಯ ಕಂಡಂಥ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು.ಬಡವರು, ಅನ್ಯಾಯ, ತುಳಿತಕ್ಕೊಳಗಾದವರಿಗೆ, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ಇರುವ ಬೆಂಗಳೂರು ಇರುವ ಮಾಜಿ ಮುಖ್ಯಮಂತ್ರಿ ರವರದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ದಿವಂಗತ ದೇವರಾಜ ಅರಸು ಅವರ ಪುಣ್ಯ ತಿಥಿಯಂದು ಸರ್ಕಾರ ಹಾಗೂ ಏಳು ಕೋಟಿ ಕನ್ನಡಿಗರ ವತಿಯಿಂದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿ ಸ್ಮರಿಸಿಕೊಂಡಿದೆ ಎಂದರು.

ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು

ಅವರಿಂದಾಗಿ ಬಡತನ ನಿರ್ಮೂಲನಾ ಕಾರ್ಯಕ್ರಮ ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ನೆರವೇರಿತು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ಕೊಟ್ಟರು ಎಂದರು.

ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟ ದೇವರಾಜ ಅರಸು ಅವರು ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದರು. ಜೀತ ಪದ್ಧತಿಯನ್ನು ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು. ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ. ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಎಂದರು.

ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿದ್ದ ರಾಜಕಾರಣಿ

ಮೈಸೂರು ರಾಜ್ಯಕ್ಕೆ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ ಮುತ್ಸದ್ದಿ , ಜನಪರವಾದ ಕಾಳಜಿ, ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿರುವ ರಾಜಕಾರಣಿಯನ್ನು ಸರ್ಕಾರ ಸ್ಮರಿಸಿದೆ. ಅವರು ಮಾಡಿರುವ ಕೆಲಸಗಳು ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ನಮ್ಮ ಸರ್ಕಾರ ಅವರಿಂದ ಸ್ಪೂರ್ತಿ ಪಡೆದು ಸಾಮಾಜಿಕ ನ್ಯಾಯಾದೆಡೆಗೆ ದೃಢವಾದ ಹೆಜ್ಜೆಗಳನ್ನು ಇರಿಸಿದ್ದೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.

ಕಾಲ್ತುಳಿತ ಪ್ರಕರಣ: ಬಿಜೆಪಿ ರಾಜಕೀಯ ಮಾಡುತ್ತಿದೆ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ.ಕುಮಾರಸ್ವಾಮಿ ಅವರು ಮತ್ತು ಬಿಜೆಪಿಯವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದಾರೆ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿ ಬಿಜೆಪಿ ರಾಜಕೀಯ ಮಾಡುತ್ತಿದೆ.

ಈ ಪ್ರಕರಣದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಮೇಲ್ನೋಟಕ್ಕೆ ಜವಾಬ್ದಾರಿ ನಿರ್ವಹಿಸಿಲ್ಲದವರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!