Modi - 11: Criticized for not holding 'press meet' as Prime Minister

ಮೋದಿ – 11: ‘ಪ್ರೆಸ್‌ಮೀಟ್’ ಮಾಡದ ಪ್ರಧಾನಿ ಎಂದು ಟೀಕೆ

ನವದೆಹಲಿ: ಆಡಳಿತರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವು ತನ್ನ 11 ವರ್ಷಗಳ ಅಧಿಕಾರದಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಮರುವ್ಯಾಖ್ಯಾನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Modi – 11) ಹೇಳಿದ್ದಾರೆ.

ವಿಜ್ಞಾನ, ಶಿಕ್ಷಣ, ಕ್ರೀಡೆ, ನವೋದ್ಯಮಗಳು ಮತ್ತು ಸಶಸ್ತ್ರ ಪಡೆಗಳು ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಶ್ರೇಷ್ಟ ಸಾಧನೆ ಮಾಡಿದ್ದಾರೆ. ಹಲವಾರು ಜನರಿಗೆ ಸ್ಫೂರ್ತಿ ನೀಡುತ್ತಿದ್ದಾರೆ ಎಂದು ತಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ವಾರ್ಷಿಕೋತ್ಸವಕ್ಕೆ ಒಂದು ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ವಿವರಿಸಿದ್ದಾರೆ.

ಇದೇ ವೇಳೆ ಕೇಂದ್ರದಲ್ಲಿ ಅಧಿಕಾರಕ್ಕೇರಿ 11 ವರ್ಷಗಳೇ ಕಳೆದರೂ ಈವರೆಗೂ ಒಂದೂ ಸುದ್ದಿಗೋಷ್ಠಿ ನಡೆಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಟೀಕಿಸಿದೆ.

ಮೋದಿ ಅವರು ನಡೆಸಿಕೊಡುವ ಮಾಧ್ಯಮ ಸಂವಾದಗಳೂ ಪೂರ್ವ ನಿರ್ಧರಿತವಾಗಿರುತ್ತವೆ.

ದೇಶವನ್ನು ಆಳಿದ ಹಿಂದಿನ ಪ್ರಧಾನ ಮಂತ್ರಿಗಳಂತೆ ಮುಕ್ತವಾಗಿ ಒಂದೂ ಸುದ್ದಿಗೋಷ್ಠಿಯನ್ನು ಮೋದಿ ಈವರೆಗೂ ನಡೆಸಿಕೊಟ್ಟಿದ್ದೇ ಇಲ್ಲ ಎಂದು ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ವವನ್ ಖೇರಾ ‘ಎಕ್ಸ್’ ಖಾತೆಗಳಲ್ಲಿ ಟೀಕಿಸಿದ್ದಾರೆ.

ಮೋದಿ 2024ರಲ್ಲಿ ಚುನಾವಣೆ ಪ್ರಚಾರ ಸಂದರ್ಭ ಮಾಧ್ಯಮ ಸಂವಾದ ನಡೆಸಿದರು. ಆದರೆ, ಅದರ ರಚನೆ, ನಿರ್ಮಾಣ, ನಿರ್ದೇಶನ ಎಲ್ಲವೂ ಅವರದ್ದೇ ಆಗಿತ್ತು, ಮುಕ್ತವಾಗಿ ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರನ್ನು ಎದುರಿಸುವ ಧೈರ್ಯ ಮೋದಿ ಅವರಿಗೆ ಇಲ್ಲ ಎಂದು ಕಾಂಗ್ರೆಸ್ ನಾಯಕರು ಟೀಕಾಸ್ತ್ರ ಪ್ರಯೋಗಿಸಿದ್ದಾರೆ.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!