ದೂರದರ್ಶನದಲ್ಲಿ “ರೈತಮಿತ್ರ” ನೇರ ಫೋನ್-ಇನ್ ಕಾರ್ಯಕ್ರಮ

“Raithamitra” live phone-in program on Doordarshan

ಬೆಂಗಳೂರು: ಬೆಂಗಳೂರು ದೂರದರ್ಶನ (Doordarshan) ಕೇಂದ್ರವು ಕೃಷಿ ಇಲಾಖೆಯ ಸಹಯೋಗದಲ್ಲಿ ರೈತಮಿತ್ರ ನೇರ ಫೋನ್-ಇನ್ (Phone-in) ಕಾರ್ಯಕ್ರಮ ಆಯೋಜಿಸಿದ್ದು, ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶುಕ್ರವಾರ ಸಂಜೆ 6 ರಿಂದ 6.30 ರವರೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದೆ.

ಕೃಷಿ, ಕೃಷಿ ಸಂಬಂಧಿತ ಚಟುವಟಿಕೆಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು, ಸುಧಾರಿತ ಬೇಸಾಯ ಕ್ರಮಗಳು, ನೂತನ ತಂತ್ರಜ್ಞಾನ ಹಾಗೂ ಹವಾಮಾನ ಕುರಿತು ಆಯಾ ಹಂಗಾಮಿಗೆ ಅನುಗುಣವಾಗಿ ನಡೆಯುವ ಕಾರ್ಯಕ್ರಮಗಳಲ್ಲಿ ನಾಡಿನ ರೈತ ಬಾಂಧವರು ಕರೆ ಮಾಡಿ ಮಾಹಿತಿ ಪಡೆಯಬಹುದು.

ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಕೃಷಿ  ಸಂಪನ್ಮೂಲ ಅಧಿಕಾರಿಗಳು, ವಿಜ್ಞಾನಿಗಳು ರೈತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

ಕೃಷಿ ಆಸಕ್ತರು ಮಾಹಿತಿಯನ್ನು ಪಡೆಯಲು  ದೂರವಾಣಿ ಸಂ. 080 – 2354 2599  ಹಾಗೂ 080-  2354 2699 ಕರೆ ಮಾಡಬಹುದಾಗಿದೆ ಈ ಫೋನ್-ಇನ್ ಕಾರ್ಯಕ್ರಮ ಮರುದಿನ ಬೆಳಿಗ್ಗೆ  6 ಗಂಟೆಗೆ ಮತ್ತೆ ಪ್ರಸಾರವಾಗಲಿದೆ.

ಈ ಕಾರ್ಯಕ್ರಮ ಯೂಟ್ಯೂಬ್ ನಲ್ಲಿಯೂ ಲಭ್ಯವಿರಲಿದೆ ಎಂದು ದೂರದರ್ಶನ ಕೇಂದ್ರ ದಕ್ಷಿಣ ವಲಯದ ಉಪ ಮಹಾನಿರ್ದೇಶಕರಾದ ಭಾಗ್ಯವಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.d

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]