Fan dies under the wheels of Jagan 's car..

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಗುಂಟೂರು: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ, ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈ.ಎಸ್.ಆರ್.ಜಗನ್ ಮೋಹನ್ ರೆಡ್ಡಿ (Jagan Mohan Reddy) ಗುಂಟೂರಿನಲ್ಲಿ ನಡೆದ ರೋಡ್ ಶೋ ವೇಳೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದು, ನೂಕಾಟದಲ್ಲಿ ಕೆಳಕ್ಕೆ ಬಿದ್ದ ವೃದ್ದ ಅಭಿಮಾನಿಯೊಬ್ಬರ ತಲೆಯ ಮೇಲೆಯೇ ಜಗನ್ ಅವರ ಐಶಾರಾಮಿ ಕಪ್ಪು ಕಾರಿನ ಮುಂಬದಿ ಚಕ್ರ ಹರಿದಿದೆ.

ಗಂಭೀರವಾಗಿ ಗಾಯಗೊಂಡ ಅಭಿಮಾನಿ ಸಾವನ್ನಪ್ಪಿದ್ದಾರೆ.

ಜಗನ್ ಅವರು ಪಲ್ನಾಡು ಜಿಲ್ಲೆಗೆ ಭೇಟಿ ನೀಡಿದ್ದಾಗ ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್ಕುರಂ ಹೆದ್ದಾರಿಯಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ರ್ಯಾಲಿಯಲ್ಲಿ ಅವಘಡವಾಗಿದೆ.

ಜಗನ್ ಪ್ರಯಾಣಿಸುತ್ತಿದ್ದ ಕಪ್ಪು ಬಣ್ಣದ ಕಾರು ಕೆಳಕ್ಕೆ ಬಿದ್ದ ಅಭಿಮಾನಿಯ ತಲೆಯ ಮೇಲೆಯೇ ಹರಿದಿದ್ದರಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡರು. ಅವರನ್ನು ಸ್ಥಳೀಯರು ಸಮೀಪದ ಗುಂಟೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಜಗನ್ ಅಭಿಮಾನ ಚಿಕಿತ್ಸೆಗೆ ಸ್ಪಂದಿಸದೇ ಆಸುನೀಗಿದರು. ಸಾವನ್ನಪ್ಪಿದ ವೃದ್ಧನನ್ನು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಚೀಲಿ ಸಿಂಘಯ್ಯ ಎಂದು ಗುರುತಿಸಲಾಗಿದೆ.

ಸಿಂಘಯ್ಯ ಕಾರಿನ ಚಕ್ರಕ್ಕೆ ಸಿಲುಕಿದಾಗ ಜನರು ಕೂಗಿದ್ದರಿಂದ ಚಾಲಕ ಕಾರನ್ನು ನಿಲ್ಲಿಸಿದ್ದಾರೆ. ಆಗೆ ಎಡಬದಿ ಬಾಗಿಲು ತೆರೆದು ಹೊರಬಂದ ಜಗನ್ ರೆಡ್ಡಿ, ಅವಘಡದ ಅರಿವೇ ಇಲ್ಲದೇ, ಅಭಿಮಾನಿಗಳತ್ತ ಕೈ ಬೀಸುತ್ತಿದ್ದರು.

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು.

⚠️Warning Disturbing content ⚠️

ಈ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!