Daily Astrology| Astrology

ದಿನ ಭವಿಷ್ಯ: ಈ ರಾಶಿಯವರಿಂದು ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ

Astrology: ಮಂಗಳವಾರ,ಜೂನ್ 24, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಇಂದು ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳನ್ನು ಮಾತುಕತೆ ಮಾಡುವಾಗ ದುಡಿಕಿನ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮ ಉದಾರ ವರ್ತನೆಯ ಲಾಭವನ್ನು ನಿಮ್ಮ ಸ್ನೇಹಿತರು ಪಡೆಯಲು ಬಿಡಬೇಡಿ. (ಭಕ್ತಿಯಿಂದ ಶ್ರೀ ಗ್ರಾಮ ದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ನಿಮ್ಮ ಮಗುವಿನಂತಹ ಸ್ವಭಾವ ಬೇರೆಯವರಿಗೆ ಅರ್ಥವಾಗುವು ದಿಲ್ಲ.ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಂಡರೆ ನಿಮ್ಮ ಜ್ಞಾನ ಮತ್ತಷ್ಟು ವೃದ್ಧಿಯಾಗುತ್ತದೆ. ಕಷ್ಟಪಟ್ಟು ಮಾಡುವ ಕೆಲಸ ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಗಣ್ಯ ವ್ಯಕ್ತಿಗಳೊಂದಿಗೆ ಸಂವಹನ ನಡೆಸುವುದು ಉತ್ತಮ ಆಲೋಚನೆಗಳು ಮತ್ತು ಯೋಜನೆ ಗಳನ್ನು ತರುತ್ತದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಯನ್ನು ಅನುಸರಿಸಲು ಇಂದು ಉತ್ತಮ ದಿನವಾಗಿದೆ. ಆರ್ಥಿಕ ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಈ ದಿನ ನಿಮಗೆ ಪ್ರಮುಖವಾಗಿರುತ್ತದೆ. ಜವಳಿ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದ್ದು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೂಡಿಕೆ ಮಾಡಬಹುದು. ಉದ್ಯೋಗದಲ್ಲೂ ಯಶಸ್ಸು ಕಾಣುವಿರಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವ್ಯಾಪಾರಸ್ಥರಿಗೆ ಉತ್ತಮ ದಿನ. ವ್ಯಾಪಾರ ಉದ್ದೇಶಕ್ಕಾಗಿ ಕೈಗೊಂಡ ಹಠಾತ್ ಪ್ರವಾಸವು ಧನಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ವಿದೇಶಗಳೊಂದಿಗೆ ಸಂಬಂಧ ಹೊಂದಿರುವ ವ್ಯಾಪಾರಿಗಳು ಮತ್ತು ಉದ್ಯಮಿಗಳು ಇಂದು ಹಣಕಾಸಿನ ವ್ಯವಹಾರಕ್ಕೆ ಅನುಗುಣವಾಗಿ ಯಾವುದೇ ಹೆಜ್ಜೆ ಮುಂದಿಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ.ಮತ್ತು ವ್ಯವಹಾರದಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಸ್ವತಂತ್ರವಾಗಿ ಯೋಚಿಸಿ ಮತ್ತು ಹೊಸ ಹೂಡಿಕೆಗಳನ್ನು ಮಾಡಲು ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಗ್ರಹಗಳು ಮತ್ತು ನಕ್ಷತ್ರಗಳ ಲಾಭದಾಯಕ ಸ್ಥಾನದಿಂದಾಗಿ ಇಂದು ಹಣವನ್ನುಗಳಿಸಲು ಸಹಾಯವಾಗುತ್ತದೆ. ಜೊತೆಗೆ ಹಲವಾರು ಅವಕಾಶಗಳನ್ನು ಪಡೆಯುತ್ತೀರಿ.ಪ್ರಭಾವಿ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ನಿಮ್ಮ ಬಾಂಧವ್ಯವನ್ನು ಸುಧಾರಿಸಲು ಅವಕಾಶ ಸಿಗುತ್ತದೆ.(ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವೈಯಕ್ತಿಕ ವಿಷಯ ಗಳನ್ನು ಅರ್ಥ ಮಾಡಿಕೊಳ್ಳಲು ನೀವು ಉದಾರ ವಾಗಿರಿ.ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಏಕಾಗ್ರತೆ ಯಿಂದ ಕೆಲಸ ಕಾರ್ಯ ಗಳನ್ನು ಮಾಡಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕಠಿಣ ಪರಿಶ್ರಮ ಕೈ ಹಿಡಿಯಲಿದೆ. ಇಂದು ನಿಮಗೆ ಕೆಲವು ಆರ್ಥಿಕ ಪ್ರತಿಫಲಗಳು ಸಿಗಲಿವೆ. ಇಂದು ಲಾಭದಾಯಕ ದಿನ ವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ.(ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ಎರಡು ಬಾರಿ ಯೋಚಿಸಿ. ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ನೀವು ಪ್ರಯೋಜನ ಪಡೆಯುತ್ತೀರಿ. ಖರ್ಚುವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ದಿನ ನಿರ್ದಿಷ್ಟ ವಿಷಯದ ಬಗ್ಗೆ ನಿಮ್ಮ ಆಲೋಚನೆ ಬದಲಾಗಬಹು ದು. ಇದರೊಂದಿಗೆ, ಆದಾಯವನ್ನು ಹೆಚ್ಚಿಸಲು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯಬಹುದು. ಆನ್‌ಲೈನ್ ವಹಿವಾಟಿನಲ್ಲಿ ಜಾಗರೂಕರಾಗಿರಿ. ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವರು. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಕೆಲಸದ ಕಡೆಗೆ ಒಲವು ತೋರುತ್ತೀರಿ. ನಿಮ್ಮ ಶಕ್ತಿ ಮತ್ತು ಧೈರ್ಯದ ಬಲದಿಂದ ಯಶಸ್ಸು ಕಾಣುವಿರಿ, ಯುವಕರು ವೃತ್ತಿಗೆ ಸಂಬಂಧಿ ಸಿದ ಹೊಸ ಮಾಹಿತಿಯನ್ನು ಪಡೆಯುತ್ತಾರೆ. ಕೆಲಸ ಕಾರ್ಯಗಳಲ್ಲಿ ವಿಸ್ತರಣೆಗೆ ಹಣದ ಅವಶ್ಯಕತೆ ಬರಬಹುದು, ವಿಸ್ತರಣೆಯ ಯೋಚನೆಯನ್ನು ಸದ್ಯಕ್ಕೆ ಬಿಡುವುದು ಉತ್ತಮ. (ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಚತುರ್ದಶಿ
ನಕ್ಷತ್ರ: ಮೃಗಶಿರ ನಕ್ಷತ್ರ

ರಾಹುಕಾಲ: 03:00PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:
ವಿದ್ವಾನ್ ಎಸ್.ನವೀನ್ M.A.,
ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!