ಜೂ.27ರಿಂದ ‘ಪೋಟೋ ಟುಡೇ’ ವಸ್ತು ಪ್ರದರ್ಶನ.. ಸಚಿವ ಸಂತೋಷ್ ಲಾಡ್ ರಿಂದ ಸಾಧಕರಿಗೆ ಸನ್ಮಾನ

'Photo Today' material exhibition from June 27. Minister Santosh Lad felicitated the achievers

ಬೆಂಗಳೂರು; ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಷಿಯೇಶನ್, ಬೈಸೇಲ್ ಇನ್‍ಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಹಕರು ಸಹಯೋಗದಲ್ಲಿ ‘ಪೋಟೋ ಟುಡೇ’ (Photo TODAY) ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಇದೇ ಜೂನ್ 27, 28 ಹಾಗೂ 29ರಂದು ಮೂರು ದಿನಗಳ ಕಾಲ ಅರಮನೇ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಷಿಯೇಶನ್ ಅಧ್ಯಕ್ಷ ಬೆಂಜಮಿನ್ ಭಾಸ್ಕರ್ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪೋಟೋ ಟುಡೇ’ (Photo TODAY) ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕಳೆದ 25 ವರ್ಷಗಳಿಂದ ನಡೆಸಿಕೊಂಡು ಬರಲಾಗಿದೆ.

2000ನೇ ಇಸವಿಂದ ಹಲವಾರು ಮಾನವೀಯ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಸಂಸ್ಥೆಯೂ 200ಕ್ಕೂ ಹೆಚ್ಚು ವಸ್ತು ಪ್ರದರ್ಶನಗಳನ್ನು ಕಂಡಿದೆ, ಪ್ರವಾಹ, ಕೋವಿಡ್ ಸೇರಿದಂತೆ ಕೆಲವು ವಿಶೇಷ ಸಂದರ್ಭಗಳಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದೆ, ಅಲ್ಲದೇ ತನ್ನ 25 ವರ್ಷ ಪೂರ್ಣಗೊಳಿಸುತ್ತಿದೆ ಎಂದರು.

ಕಾರ್ಯದರ್ಶಿ ಜಗದೀಶ್ ಮಾತನಾಡಿ, ಜೂ. 27ರ ಬೆಳ್ಳಿಗೆ 11.30ಕ್ಕೆ ನಡೆಯಲಿರುವ ‘ಪೋಟೋ ಟುಡೇ’ (Photo TODAY) ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್‍ಲಾಡ್ ಅವರು ಉದ್ಘಾಟಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಛಾಯಾಚಿತ್ರ ಮತ್ತು ವಿಡಿಯೋಗ್ರಫಿಯಲ್ಲಿ ಹಾಗೂ ಪತ್ರಿಕಾ ಸೇವೆಯನ್ನು ಗುರುತಿಸಿ ಕರ್ನಾಟಕ “ಛಾಯಾರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದರು.

ಕ್ಯಾಮರಾ, ಅಲ್ಬಮ್ ಸಾಫ್ಟ್‌ವೇರ್, ಪ್ರಿಂಟರ್, ಪ್ರೇಮ್, ಲ್ಯಾಮಿನೆಕನ್ ಸೇರಿದಂತೆ ಛಾಯಾಗ್ರಹಣ ಕ್ಷೇತ್ರದ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ 200ಕ್ಕೂ ಹೆಚ್ಚು ಕಂಪನಿಗಳು ತಮ್ಮ ವ್ಯಾಪಾರ ವೈವಾಟುಗಳನ್ನು ಮಾಡುವುದರ ಜೊತೆಗೆ 5,000ಕ್ಕೂ ಹೆಚ್ಚು ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ನಡೆಸಲಿದೆ.

ಈ ವಸ್ತು ಪ್ರದರ್ಶನದಲ್ಲಿ ರಾಜ್ಯದಾದ್ಯಂತ ಜಿಲ್ಲಾ, ಹಾಗೂ ತಾಲೂಕು ಮಟ್ಟದ ಛಾಯಾಗ್ರಹರ ಸಂಘ ಸಂಸ್ಥೆಗಳು ಈ ಪ್ರದರ್ಶನವನ್ನು ಬೆಂಬಲಿಸಿವೆ.

ಜಾಗೃತಿಕ ಮಟ್ಟದಲ್ಲಿ ತಂತ್ರಜ್ಞಾನದ ಬೆಳವಣಿಗಾಗಿ ಶ್ರಮಿಸುತ್ತಿರುವ ಹಲವಾರು ಕಂಪನಿಗಳು ಛಾಯಾಗ್ರಾಹಕರಿಗೆ ತಲುಪಿಸುವಲ್ಲಿ ಸವಾಲನ್ನು ಸ್ವಿಕರಿಸಿದಂತೆ ಇದೆ, ಅಲ್ಲದೇ ಛಾಯಾಗ್ರಾಹಕರು ಎಲ್ಲಾ ಮಾಹಿತಿಯನ್ನು ಪಡೆಯುವುದು ಕಷ್ಟವಾಗಿದ್ದ ಕಾಲದಲ್ಲಿ ”ಪೋಟೋ ಟುಡೇ” ವಸ್ತು ಪ್ರದರ್ಶನವನ್ನು ಕಳೆದ 25 ವರ್ಷಗಳಿಂದ ವಿದೇಶ ಸೇರಿದಂತೆ ಭಾರತದ ಹಲವಾರು ನಗರಗಳಲ್ಲಿ ಪ್ರದರ್ಶನ ಏರ್ಪಡಿಸುತ್ತ ಛಾಯಾಗ್ರಾಹಕರಿಗೆ ಹಾಗೂ ಕಂಪನಿಗಳ ಮಧ್ಯ ಸೇತುವೆಯಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ತಿಳಿಸಿದ್ದಾರೆ.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]