Tomorrow, the Nadafrabhu Kempegowda Jyoti Rath Yatra will be held from Devanahalli.

ನಾಳೆ ದೇವನಹಳ್ಳಿಯ ಆವತಿಯಿಂದ ನಾಡಫ್ರಭು ಕೆಂಪೇಗೌಡ ಜ್ಯೋತಿ ರಥಯಾತ್ರೆ

ಬೆಂ.ಗ್ರಾ.ಜಿಲ್ಲೆ: ಜೂನ್ 27 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡರ (Nadaprabhu Kempegowda) ಜಯಂತಿ ಕಾರ್ಯಕ್ರಮಕ್ಕೆ ಕೆಂಪೇಗೌಡ ವಂಶಸ್ಥರ ಮೂಲ ಸ್ಥಳವಾದ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಜೂ.27 ರ ಬೆಳಗ್ಗೆ 8.30 ಕ್ಕೆ ಜ್ಯೋತಿ ರಥ ಯಾತ್ರೆ ಹೊರಡಲಿದೆ.

ಜ್ಯೋತಿ ರಥಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಲಿದ್ದಾರೆ. ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿರುತ್ತಾರೆ.

ಜೂನ್ 30 ರ ಸೋಮವಾರ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಆವತಿಯಲ್ಲಿ ನಡೆಯಲಿರುವ ನಾಡಪ್ರಭು ಕೆಂಪೇಗೌಡರ ಜ್ಯೋತಿ ರಥಯಾತ್ರೆ ಕಾರ್ಯಕ್ರಮಕ್ಕೆ ಎಲ್ಲಾ ಸಮುದಾಯ ಮುಖಂಡರು, ಕನ್ನಡ ಪರ ಸಂಘಟನೆಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]