ಘೋರ ದುರಂತ; ತಾಯಿ, 4 ಮರಿ ಸೇರಿ ಅಪರೂಪದ ಹುಲಿ ಕುಟುಂಬ ಅನುಮಾನಾಸ್ಪದ ಸಾವು..!

Tiger family murder case: 3 officers on compulsory leave..!

ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳು (Tiger family) ಅಸಹಜವಾಗಿ ಮೃತಪಟ್ಟಿದ್ದು, ವಿಷ ಪ್ರಾಶನ ಶಂಕೆ ವ್ಯಕ್ತವಾಗಿದೆ.

ಬುಧವಾರ ಹುಲಿಗಳ ಮೃತದೇಹಗಳು ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ಹಿರಿಯ ಅರಣ್ಯ ಬೇಟಿ ನೀಡಿದ್ದಾರೆ.

ತನಿಖೆಗೆ ಆದೇಶ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವು ಅತ್ಯಂತ ದುಃಖದ ಮತ್ತು ನೋವಿನ ಸಂಗತಿಯಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಹೇಳಿದ್ದಾರೆ.

ಈ ಕುರಿತು ಸಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶದಲ್ಲಿ ಮಾತನಾಡಿರುವ ಅವರು 3 ದಿನಗಳಲ್ಲಿ ವರದಿ ಕೋರಲಾಗಿದೆ. ವಿಷಯ ತಿಳಿದ ಕೂಡಲೇ PCCF ನೇತೃತ್ವದ ತನಿಖಾ ತಂಡ ರಚಿಸಿ ನಿರ್ಲಕ್ಷ್ಯವಿದ್ದರೆ ಅಥವಾ ಯಾವುದೇ ಕಾರಣಕ್ಕಾಗಿಯೂ ಹುಲಿಗಳು ಸಾವಿಗೀಡಾಗಿದ್ದರೆ, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಆದೇಶ ನೀಡಿದ್ದೇನೆ ಎಂದಿದ್ದಾರೆ.

ಅಧಿಕಾರಿಗಳ ವಿರುದ್ಧ ಆಕ್ರೋಶ, ಆರೋಪ

ಇನ್ನೂ ಹುಲಿಗಳ ಅಕಾಲಿಕ ಸಾವಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ ದುಷ್ಕರ್ಮಿಗಳ ವಿಷ ಪ್ರಾಶನಕ್ಕೆ 5 ಹುಲಿಗಳು ಮೃತಪಟ್ಟಿವೆ. ಇದು ರಾಜ್ಯದ ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ನಡೆದಿರುವ ಅತಿ ದೊಡ್ಡ ದುರಂತ. ಸ್ಥಳೀಯ ಅಧಿಕಾರಿಗಳ ಬೇಜವಾಬ್ದಾರಿ, ಕಾಡಂಚಿನ ಗ್ರಾಮಗಳ ಜನರ ದ್ವೇಷಕ್ಕೆ ಅತಿ ಅಪರೂಪದ ಹುಲಿ ಕುಟುಂಬವೇ ಸರ್ವನಾಶವಾಗಿದೆ.

ಮಲೈ ಮಹದೇಶ್ವರ ಕಾಡು ಹುಲಿ ಸಂತತಿ ಹೆಚ್ಚಳಕ್ಕೆ ಬೇಕಾದ ಎಲ್ಲಾ ಅಗತ್ಯ ವಾತಾವರಣವನ್ನು ಹೊಂದಿದೆ. ಇಲ್ಲಿ ತಾಯಿ ಮತ್ತು 4 ಹುಲಿಗಳು ಮೃತಪಟ್ಟಿರುವುದು, ಇಡಿ ವನ್ಯಜೀವಿ ಸಂರಕ್ಷಣಾ ಯೋಜನೆಗೇ ದೊಡ್ಡ ಹೊಡೆತ ಕೊಟ್ಟಂತಾಗಿದೆ.

ಅರಣ್ಯ ಇಲಾಖೆಯಲ್ಲಿ ಅಧಿಕಾರಿಗಳು ಗುತ್ತಿಗೆದಾರರಾಗಿಬಿಟ್ಟಿದ್ದಾರೆ. ಕಾಡು ಕಾಯುವ ಕೆಲಸ ಬಿಟ್ಟು ಉಳಿದೆಲ್ಲವನ್ನೂ ಮಾಡುತ್ತಿದ್ದಾರೆ. ಭ್ರಷ್ಟರು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ವರ್ಗ ಮಾಡಿಸಿಕೊಂಡು ಹೋಗಿ ಕಾಡನ್ನು ಹಾಳು ಮಾಡುತ್ತಿದ್ದಾರೆ.

ಸರ್ಕಾರ ಅರಣ್ಯ ಇಲಾಖೆಯಲ್ಲಿ ಬಿಗಿ ಆಡಳಿತ ತರದಿದ್ದರೆ ಇಡಿ ಅರಣ್ಯವನ್ನೇ ಭ್ರಷ್ಟರು ನುಂಗಿ ನೀರು ಕುಡಿಯುವ ಅಪಾಯವಿದೆ ಎಂಬ ಆಕ್ರೋಶದ ಮಾತುಗಳು ಕೇಳಿಬಂದಿದೆ.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]