Daily Astrology| Astrology

ದಿನ ಭವಿಷ್ಯ; ಈ ರಾಶಿಯವರು ಸಾಲಗಳಿಂದ ಮುಕ್ತರಾಗುವ ಸಾಧ್ಯತೆ

Astrology: ಮಂಗಳವಾರ, ಜುಲೈ 01, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿ ಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನು ಗಳಿಸುವಿರಿ. ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ. ಇದು ನಿಮಗೆ ಉತ್ತಮ ಲಾಭವನ್ನು ತಂದು ಕೊಡುತ್ತದೆ. ಆದರೆ ಇದರಲ್ಲಿ ನಿಮ್ಮ ಶ್ರಮ ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ. (ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಯಾವುದಾದರು ಕ್ರೀಡೆ ಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಶ್ರಮವಹಿಸಿ ಕೆಲಸ ಮಾಡುವುದ ರಿಂದ ಘನತೆ ಗೌರವ ನಿಮ್ಮನ್ನು ಹುಡುಕಿ ಕೊಂಡು ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥ ಮಾಡಿಕೊಳ್ಳಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ನಿಜವಾದ ಸಾಮಾರ್ಥ್ಯಗಳನ್ನು ಅರಿತುಕೊಳ್ಳಿ. ಏಕೆಂದರೆ ನಿಮಗೆ ಶಕ್ತಿಯ ಕೊರತೆಯಿಲ್ಲ. ಆದರೆ ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲು ಜನ ಅನುಮಾನಿಸುತ್ತಾರೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ವಿವಿಧ ಮೂಲಗಳಿಂದ ಲಾಭದಾಯಕ ಯೋಗವಿದೆ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು. ಇತರರಿಗೆ ಮನವರಿಕೆ ಮಾಡುವ ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ.(ಭಕ್ತಿಯಿಂದ ಶ್ರೀ ಅರ್ಧ ನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಆತ್ಮವಿಶ್ವಾಸದಿಂದ ಸುತ್ತಮುತ್ತಲಿನ ಜನರನ್ನು ಮೆಚ್ಚಿಸುವ ಸಾಧ್ಯತೆಯಿದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತ ವಿಚಾರಗಳನ್ನು ಬಹಿರಂಗ ಪಡಿಸಲು ಇದು ಸರಿಯಾದ ಸಮಯ. ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸುವಿರಿ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನ ವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ನಿಮ್ಮ ಆಕರ್ಷಕ ನಡವಳಿಕೆಯು ಇಂದು ಎಲ್ಲರ ಗಮನ ಸೆಳೆಯುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥ ಮಾಡಿಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥವಾಗುತ್ತದೆ.(ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಧನಸ್ಸು ರಾಶಿ: ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿ ಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯವಾಗುತ್ತದೆ. ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ.(ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕೆಲಸದಲ್ಲಿ ಶ್ರಮ ವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಇದು ನಿಮಗೆ ಆರ್ಥಿಕವಾಗಿ ಪ್ರಯೋಜನ ವನ್ನು ನೀಡುತ್ತದೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ: ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹುದು. ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳಬಹುದು. (ಭಕ್ತಿಯಿಂದ ಮನೋ ನಿಯಾಮಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳಕರ ವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲವಾದಂತೆ ಕಾಣುತ್ತಿದೆ. ನೀವು ಹಳೆಯ ಸಾಲಗಳಿಂದ ಮುಕ್ತರಾಗುತ್ತೀರಿ. (ಭಕ್ತಿಯಿಂದ ಶ್ರೀ ಚಂದ್ರ ಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಷಷ್ಠಿ
ನಕ್ಷತ್ರ: ಪುಬ್ಬಾ ನಕ್ಷತ್ರ.

ರಾಹುಕಾಲ: 03:00PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!