Free training in bike repair and service

ಬೈಕ್ ರಿಪೇರಿ ಮತ್ತು ಸೇವೆ ಉಚಿತ ತರಬೇತಿ‌

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ (Bike) ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್‌ 04 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜುಲೈ 23 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9740982585, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!