Daily Astrology| Astrology

ದಿನ ಭವಿಷ್ಯ: ಈ ರಾಶಿಯವರು ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ

Astrology: ಗುರುವಾರ, ಜುಲೈ 03, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆರ್ಥಿಕ ರಂಗದವರಿಗೆ ಇಂದು ಮಿಶ್ರ ದಿನವಾಗಿರುತ್ತದೆ. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಉತ್ತಮ ವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯು ಮತ್ತಷ್ಟು ಅಭಿವೃದ್ಧಿ ಪಡೆಯುತ್ತದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ವೃತ್ತಿ ಕ್ಷೇತ್ರಕ್ಕನುಗುಣ ವಾಗಿ ಕೆಲಸದಲ್ಲಿ ಪ್ರಗತಿಯನ್ನು ಸಾದಿಸುವರು. ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ. ಇಂದು ಆಕಸ್ಮಿಕ ಪ್ರಯಾಣದ ಸಾಧ್ಯತೆಗಳಿವೆ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವೃತ್ತಿ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯುವ ಯೋಗವಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುವಿರಿ. (ಭಕ್ತಿಯಿಂದ ಶ್ರೀ ಕಾಲ ಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಇಂದು ವ್ಯಾಪಾರಸ್ಥರು ಮೋಸ ಹೋಗುವ ದಿನ. ಆರ್ಥಿಕ ರಂಗ ದಲ್ಲಿ ಎಚ್ಚರಿಕೆಯಿಂದ ವ್ಯವಹಾರಗಳನ್ನು ಮಾಡಿ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯ ಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಈ ಸಮಯವು ಅನುಕೂಲಕರವಾಗಿದೆ. ಈ ವಿಷಯದ ಬಗ್ಗೆ ಆಪ್ತ ಸ್ನೇಹಿತ ಅಥವಾ ಕುಟುಂಬದ ಸದಸ್ಯರ ಸಲಹೆ ಪಡೆಯಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ವ್ಯಾಪಾರಸ್ಥರ ಪ್ರಯತ್ನಗಳು ಯಶಸ್ವಿಯಾಗಬಹುದು. ಮುಂಬರುವ ಸಮಯದಲ್ಲಿ ಅದರಿಂದ ದೊಡ್ಡ ಲಾಭ ಪಡೆಯಬಹುದು. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಆರ್ಥಿಕ ವಿಷಯದಲ್ಲಿ ಇಂದು ನಿಮಗೆ ಅದೃಷ್ಟವಿರುತ್ತದೆ. ಕೆಲಸದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಬುದ್ಧಿವಂತಿಕೆ ಯಿಂದ ವರ್ತಿಸಬೇಕು. (ಭಕ್ತಿಯಿಂದ ಕುಲ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ವೃತ್ತಿ ಕ್ಷೇತ್ರದಲ್ಲಿ ತಿಳುವಳಿಕೆ ಮತ್ತು ಬುದ್ಧಿವಂತಿಕೆಯಿಂದ ಯಾವುದೇ ಕಷ್ಟಕರವಾದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವಂತೆ ನೋಡಿಕೊಳ್ಳಿ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಇತರರ ವ್ಯವಹಾರ ಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ, ಇಲ್ಲದಿದ್ದರೆ ನಿಮ್ಮ ಮಾತುಗಳು ನಿಮ್ಮ ವಿರುದ್ಧವಾಗಿ ಹೋಗಬಹುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಅಷ್ಠಮಿ
ನಕ್ಷತ್ರ: ಹಸ್ತ ನಕ್ಷತ್ರ

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]