Solution to Cancer's problems

ಜುಲೈ: ಕರ್ಕಾಟಕ ರಾಶಿಯವರ ಸಮಸ್ಯೆಗೆ ಪರಿಹಾರ

ಕರ್ಕಾಟಕ ರಾಶಿಯವರಿಗೆ (Cancer) ಜುಲೈ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.

*ಶ್ರೀ ಕಾಳಿಕಾದುರ್ಗಾ ಪರಮೇಶ್ವರಿ ದೇವಿಯ ದರ್ಶನ ಪಡೆಯಬೇಕು.

*5 ಜನ ಸುಮಂಗಲಿಯರಿಗೆ ಹೆಸರುಬೇಳೆ ಪಾನಕ ಕೊಡಬೇಕು.

*ನವಗ್ರಹ ದೇವಸ್ಥಾನದಲ್ಲಿ ಬುಧನಿಗೆ ಯಥಾ ಶಕ್ತಿ ಹೆಸರುಕಾಳು/ಬೇಳೆಯನ್ನಿಟ್ಟು 5 ಪ್ರದಕ್ಷಿಣೆಯನ್ನು ಹಾಕಬೇಕು.

ಕರ್ಕಾಟಕ ರಾಶಿ: ಪುನರ್ವಸು ನಕ್ಷತ್ರದಲ್ಲಿ (4ನೇ ಪಾದ), ಪುಷ್ಯಮಿ ನಕ್ಷತ್ರದಲ್ಲಿ (4 ಪಾದಗಳು), ಆಶ್ಲೇಷ ನಕ್ಷತ್ರದಲ್ಲಿ (4 ಪಾದಗಳು) ಜನಿಸಿದ ಜನರು ಕರ್ಕಾಟಕ ರಾಶಿ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಚಂದ್ರ.

ಕರ್ಕಾಟಕ ರಾಶಿಗೆ ಸೂಚಿಸಲಾದ ಅಕ್ಷರಗಳು: ಹಿ, ಹು, ಹೆ, ಹೂ, ಡ, ಡಿ, ಡು, ಡೇ .

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!