ನಟ ದರ್ಶನ್ ವಿರುದ್ಧ ತೆಲುಗು ಪೇಜ್‌ಗಳಲ್ಲಿ ಅವಹೇಳನ.. ಗ್ರಹಚಾರ ಬಿಡಿಸುತ್ತಿರುವ ಕನ್ನಡಿಗರು..!| Video ನೋಡಿ

Actor Darshan insulted on Telugu pages

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ವಿರುದ್ಧ ಕೆಲ ತೆಲುಗು ಪೇಜ್‌ಗಳು ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿರುವುದು, ದರ್ಶನ್ ಅಭಿಮಾನಿಗಳು ಹಾಗೂ ಕನ್ನಡಿಗರ ತಾಳ್ಮೆ ಕೆಡಿಸಿದ್ದು, ಶುಕ್ರವಾರ ರಾತ್ರಿಪೂರ ತೆಲುಗು ಪೇಜ್‌ಗಳ ವಿರುದ್ಧ ಸರಣಿ ಟ್ವಿಟ್ ಸಮರ ನಡೆದಿದೆ.

ಮೊದಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಚಿತ್ರರಂಗದ ಮಾಸ್ ಹೀರೋ, ಅವರಿಗಿರುವ ಅಭಿಮಾನಿಗಳು ಪ್ರಸ್ತುತ ಕನ್ನಡ ಚಿತ್ರದ ಯಾವೊಬ್ಬ ನಟರಿಗೂ ಸಾಟಿಯಿಲ್ಲ ಎಂಬದು ವಾಸ್ತವ.

ಗೆಳತಿಗೆ ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಕಾರಣ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು, ದರ್ಶನ ಅವರನ್ನು ಅಭಿಮಾನಿಗಳು ಬಿಟ್ಟುಕೊಟ್ಟಿಲ್ಲ. ಅಲ್ಲದೆ ಈ ಪ್ರಕರಣದ ಬಳಿಕೆ ಖಾಸಗಿ ಸುದ್ದಿವಾಹಿನಿಗಳ ಟಾರ್ಗೆಟ್ ಗೆ ದರ್ಶನ್ ಒಳಗಾದರು ಎಂಬುದು ವ್ಯಾಪಕ ಆರೋಪ, ಆಕ್ರೋಶಕ್ಕೆ ಕಾರಣವಾಯಿತು. ಆದರೆ ಇದು ದರ್ಶನ್ ಅವರ ಬಗ್ಗೆ ಅಭಿಮಾನಿಗಳ ಅಭಿಮಾನ ಇಮ್ಮುಡಿಗೊಳಿಸಿದೆ.

ದರ್ಶನ್ ನ್ಯಾಯಾಂಗ ಬಂಧನ ಬಳಿಕ ಖಾಸಗಿ ಚಾನೆಲ್ ಗಳ ಟಾರ್ಗೆಟ್ ವರದಿಗಳಿಂದಾಗಿ ಮಹಿಳಾ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದ್ದಾರೆ ಎಂಬ ಮಾತುಗಳು ಇವೆ.

ಕನ್ನಡ ಚಿತ್ರರಂಗದ ಕುರಿತು ಅಪಾರ ಅಭಿಮಾನ ಹೊಂದಿರುವ ಪ್ರಸ್ತುತ ನಟರಲ್ಲಿ ದರ್ಶನ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಏಕೆಂದರೆ ನನಗೆ ಕನ್ನಡ ಚಿತ್ರರಂಗವೇ ಸಾಕು, ಪ್ಯಾನ್ ಇಂಡಿಯಾ ಬೇಡ. ಇಲ್ಲಿನ ನೆಲ, ಜಲ, ಭಾಷೆಯ ಸೊಗಡಿನ ಚಿತ್ರಗಳು ಮುಖ್ಯ ಎಂಬುದು ದರ್ಶನ್ ನೇರ ನುಡಿ. ಇದು ಕನ್ನಡಿಗರ ಪ್ರಶಂಸೆಗೆ ಕಾರಣವಾಗಿದೆ.

ಇದರ ನಡುವೆ ಗುರುವಾರ ತೆಲುಗು ಪೇಜ್ಗಳಲ್ಲಿ ದರ್ಶನ್ ವಿರುದ್ಧ ಏಕಾಏಕಿ ಟ್ರೋಲ್ ಮಾಡಲಾಗಿದೆ. ಇದು ಕನ್ನಡಿಗರು ಹಾಗೂ ದರ್ಶನ್ ಅಭಿಮಾನಿಗಳ ತಾಳ್ಮೆ ಕೆಡಿಸಿದೆ.

ಈ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿ ಪೇಜ್‌ಗಳು ಹಾಗೂ ಕನ್ನಡಿಗರ ಪೇಜ್ಗಳು, ದರ್ಶನ್ ಅವರನ್ನು ಅವಹೇಳನ ಮಾಡಿದ ತೆಲುಗು ಪೇಜ್‌ಗಳ ವಿರುದ್ಧ ಟ್ವಿಟ್ ಸಮರ ನಡೆಸಿದ್ದು, ತೆಲುಗು ಪೇಜ್ಗಳಿಗೆ ರಾತ್ರಿ ಪೂರ ನಿದ್ರೆ ಇಲ್ಲದಂತೆ ಮಾಡಿ, ಕಾಡಿಸಿದ್ದಾರೆ.

ಟ್ವಿಟ್ ವಾರ್ಗಳಲ್ಲಿ ಕೆಲ ಅಶ್ಲೀಲ ಭಾಷೆಗಳು ಬಳಕೆಯಾಗಿದ್ದು, ತೀವ್ರ ಸ್ವರೂಪದ ಸಮರವೇ ನಡೆಯುತ್ತಿದೆ‌.

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]