1400 teachers dismissed

ಗುಡ್ಮಾರ್ನಿಂಗ್ ನ್ಯೂಸ್; ಶಿಕ್ಷಣ ಸುಧಾರಣೆ ಕ್ರಮ.. 1400 ಶಿಕ್ಷಕರ ವಜಾ

ವಾಷಿಂಗ್ಟನ್‌: ಅಮೇರಿಕಾ ದೇಶದಲ್ಲಿನ ಶಿಕ್ಷಣ ಇಲಾಖೆಯ ಸುಧಾರಣೆಗೆ ಕಾರಣ ನೀಡಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald trump) ಸರ್ಕಾರ ಶಿಕ್ಷಣ ಇಲಾಖೆಯಲ್ಲಿ 1,400 ಶಿಕ್ಷಕರನ್ನು (teachers) ವಜಾಗೊಳಿಸಿದೆ.

ಈ ಬೆನ್ನಲ್ಲೇ ಟ್ರಂಪ್ ನಿರ್ಧಾರಗಳಿಗೆ ಸುಪ್ರೀಂ ಕೋರ್ಟ್ ಸಹಮತ ವ್ಯಕ್ತಪಡಿಸಿದೆ. ಆ ಮೂಲಕ ಶಿಕ್ಷಣ ಇಲಾಖೆಯಲ್ಲಿ 1,400 ಉದ್ಯೋಗಿಗಳನ್ನು ವಜಾಗೊಳಿಸಿರುವ ಟ್ರಂಪ್ ಸರಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಅನುಮೋದನೆ ಸಿಕ್ಕಂತಾಗಿದೆ.

ಇದಕ್ಕೆ ಮುನ್ನ 1400 ಶಿಕ್ಷಕರ ವಜಾ ಕ್ರಮವು ಶಿಕ್ಷಣ ಇಲಾಖೆಯನ್ನು ದುರ್ಬಲಗೊಳಿಸುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟಿದ್ದ ಕೆಳಹಂತದ ನ್ಯಾಯಾಲಯ ಟ್ರಂಪ್ ಸರಕಾರದ ಆದೇಶ ಜಾರಿಗೆ ತಡೆ ನೀಡಿತ್ತು. ಬಳಿಕ ಟ್ರಂಪ್ ಆಡಳಿತ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ರಾಜಕೀಯ

ದೊಡ್ಡಬಳ್ಳಾಪುರ: ಗುಂಡಸಂದ್ರ MPCS ಜೆಡಿಎಸ್ ತೆಕ್ಕೆಗೆ.. ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ಗುಂಡಸಂದ್ರ MPCS ಜೆಡಿಎಸ್ ತೆಕ್ಕೆಗೆ.. ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಗುಂಡಸಂದ್ರ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಸಲಾಗಿದ್ದು, ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

[ccc_my_favorite_select_button post_id="120184"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!