ಅಗ್ನಿವೀರ ನೇಮಕಾತಿ: ಅರ್ಜಿ ಆಹ್ವಾನ

Agniveer Recruitment: Application Invitation

ನವದೆಹಲಿ: ಭಾರತೀಯ ವಾಯುಪಡೆಯು ಅಗ್ನಿವೀರರ (Agniveer) ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದ್ದು, ಆನ್ಸೆನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಜುಲೈ 31 ಕೊನೆಯ ದಿನವಾಗಿದೆ. ಸೆಪ್ಟೆಂಬರ್ 25ರಿಂದ ಆನ್‌ಲೈನ್ ಪರೀಕ್ಷೆಗಳು ಸೇರಿದಂತೆ ವಿವಿಧ ನೇಮಕ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ವಾಯುಪಡೆಯು ತಿಳಿಸಿದೆ.

ಮಾನದಂಡಗಳು: ಅಭ್ಯರ್ಥಿಗಳ ಕನಿಷ್ಠ ಎತ್ತರ 152.5 ಸೆಂ. ಮೀ. ಎದೆಯ ಸುತ್ತಳತೆ 77 ಸೆಂ.ಮಿ ಇರಬೇಕು. ವಯೋಮಿತಿ: ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜುಲೈ 2, 2005ರಿಂದ ಜನವರಿ 2, 2009ರ ನಡುವೆ ಜನಿಸಿರಬೇಕು, ಅರ್ಜಿದಾರರ ಕನಿಷ್ಠ ವಯೋಮಿತಿ 17.5 ವರ್ಷಗಳು ಮತ್ತು ಗರಿಷ್ಠ ವಯೋಮಿತಿ 21 ವರ್ಷಗಳು

ಅರ್ಜಿ ಶುಲ್ಕ: ಎಲ್ಲಾ ವರ್ಗದ ಅಭ್ಯರ್ಥಿ ಗಳೂ 550 ರೂ.. ಶುಲ್ಕ ಪಾವತಿಸಬೇಕು. ಒಮ್ಮೆ ಪಾವತಿಸಿದ ಶುಲ್ಕವನ್ನು ಮತ್ತೆ ಹಿಂಪಡೆಯಲಾಗುವುದಿಲ್ಲ. ಆನ್ಲೈನ್ ಮೂಲಕ ಶುಲ್ಕ ಪಾವತಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ: ಈ ನೇಮಕಾತಿಗೆ ಆಯ್ಕೆ ಪ್ರಕ್ರಿಯೆಯು ಮೂರು ಹಂತಗಳನ್ನು ಒಳಗೊಂಡಿದೆ. ಮೊದಲ ಹಂತದಲ್ಲಿ, ಆನ್‌ಲೈನ್ ಪರೀಕ್ಷೆ ಇರುತ್ತದೆ. ವಿಜ್ಞಾನ ವಿಷಯದ ಪರೀಕ್ಷೆಯ ಒಟ್ಟು ಅವಧಿ 60 ನಿಮಿಷಗಳಾಗಿದ್ದು, ಇದು 10+2 ಸಿಬಿಎಸ್‌ಸಿ ಪಠ್ಯಕ್ರಮದ ಪ್ರಕಾರ ಭೌತಶಾಸ್ತ್ರ, ಗಣಿತ ಮತ್ತು ಇಂಗ್ಲಿಷ್ ಅನ್ನು ಒಳಗೊಂಡಿರುತ್ತದೆ. ಆದರೆ ಇತರ ವಿಷಯಗಳಿಗೆ ಪರೀಕ್ಷೆಯ ಒಟ್ಟು ಅವಧಿ 45 ನಿಮಿಷಗಳಾಗಿದ್ದು ಲಿಖಿತ ಪರೀಕ್ಷೆ.

ನಂತರ, ದೈಹಿಕ ಪರೀಕ್ಷೆ ಇರುತ್ತದೆ, ಇದರಲ್ಲಿ ಪುರುಷ ಅಭ್ಯರ್ಥಿಗಳು 7 ನಿಮಿಷಗಳಲ್ಲಿ 1.6 ಕಿ.ಮೀ. ಓಡಬೇಕು ಮತ್ತು ಮಹಿಳಾ ಅಭ್ಯರ್ಥಿಗಳು 8 ನಿಮಿಷಗಳಲ್ಲಿ 1.6 ಕಿ.ಮೀ ಓಡಬೇಕು. ಇದಲ್ಲದೆ, ಅವರು ಪುಷ್‌ ಅಪ್ ಗಳು, ಸಿಟಪ್‌ಗಳು ಮತ್ತು ಸ್ಮಾಟ್‌ಗಳನ್ನು ಸಹ ಮಾಡಬೇಕಾಗುತ್ತದೆ.

ಈ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ನಂತರ ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಗೆ ಒಳಗಾಗಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗೆ ವಾಯುಪಡೆಯ ವೆಬೈಟ್ ನೋಡಬಹುದು: https://agnipathvayu.cdac.in

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!